ದಿನದ ಸುದ್ದಿ4 years ago
ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಕಾಮೆಂಟ್ ; ವ್ಯಕ್ತಿ ವಿರುದ್ಧ ದೂರು ದಾಖಲು
ಸುದ್ದಿದಿನ,ಮೈಸೂರು ; ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಕಾಮೆಂಟ್ ಮಾಡಿದ್ದ ವ್ಯಕ್ತಿ ವಿರುದ್ಧ ಯುವ ಕಾಂಗ್ರೆಸ್ ಮುಖಂಡರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮೈಸೂರು ಜಿಲ್ಲೆ ಹುಣಸೂರಿನ ಕಲ್ಕುಣಿಕೆಯ ನಿವಾಸಿ ಗೋವಿಂದ ನಾಯಕ ಎಂಬುವವರ...