ದಿನದ ಸುದ್ದಿ2 years ago
ಕೇಂದ್ರ ಸರ್ಕಾರದ ನಾನಾ ಇಲಾಖೆಗಳಲ್ಲಿ 7 ಲಕ್ಷದ 22 ಸಾವಿರಕ್ಕೂ ಅಧಿಕ ಮಂದಿಗೆ ಕಾಯಂ ಉದ್ಯೋಗ
ಸುದ್ದಿದಿನ ಡೆಸ್ಕ್ : 2014ರಿಂದೀಚೆಗೆ ಕೇಂದ್ರ ಸರ್ಕಾರದ ನಾನಾ ಇಲಾಖೆಗಳಲ್ಲಿ 7ಲಕ್ಷ 22 ಸಾವಿರಕ್ಕೂ ಅಧಿಕ ಮಂದಿಗೆ ಕಾಯಂ ಉದ್ಯೋಗ ನೀಡಲಾಗಿದೆ ಎಂದು ಸರ್ಕಾರ ಹೇಳಿದೆ. ಸಿಬ್ಬಂದಿ ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿ ಖಾತೆ ರಾಜ್ಯ...