ದಿನದ ಸುದ್ದಿ2 years ago
ಚನ್ನಗಿರಿ | ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಕಾರ್ಗಿಲ್ ವಿಜಯ ದಿವಸ್’ ಆಚರಣೆ
ಸುದ್ದಿದಿನ, ಚನ್ನಗಿರಿ : ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ‘ಕಾರ್ಗಿಲ್ ವಿಜಯ ದಿವಸ್’ ಪ್ರಯುಕ್ತ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಹಾಲಸಿದ್ದಪ್ಪ ಅವರು...