ಸುದ್ದಿದಿನ,ದಾವಣಗೆರೆ: ಸಾಣೆಹಳ್ಳಿಯ ಶಿವಸಂಚಾರ ಬೆಳ್ಳಿಹಬ್ಬದ ಪ್ರಯುಕ್ತ ‘ಬಸವಾದಿ ಶರಣರ ದರ್ಶನ’ ಎಂಬ ವಿನೂತನ ಕಾರ್ಯಕ್ರಮದಡಿಯಲ್ಲಿ ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ತಂಡಗಳನ್ನು ಆಯ್ಕೆ ಮಾಡಿ ಶರಣರ ಕುರಿತಂತ ನಾಟಕಗಳನ್ನು ನೀಡಿ, ಒಂದು ತಿಂಗಳ ಕಾಲ ಸದರಿ ನಾಟಕದ...
ಸುದ್ದಿದಿನ, ಚನ್ನಗಿರಿ: ತಾಲೂಕಿನ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ವಸತಿ ಪ್ರೌಢಶಾಲೆ ದೊಡ್ಡಘಟ್ಟ. 1998-99 ನೇ ಸಾಲಿನ ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಗಳ ಬಳಗದಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಸೆ.5 ರಂದು ಗುರುವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು, ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿ...
ಸುದ್ದಿದಿನ, ದಾವಣಗೆರೆ : ಕನ್ನಡ ಸಾಂಸ್ಕೃತಿಕ ಗತವೈಭವ ಸಂಸ್ಥೆ(ರಿ)ಯು ರಾಜ್ಯ ಮಟ್ಟದ ಪ್ರಶಸ್ತಿ ಪ್ರಧಾನ & ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಕಥಾ ಸಂಕಲನ ಮತ್ತು ಕಾದಂಬರಿಗಳಿಗೆ ಕೊಡಮಾಡುವ ಪ್ರಶಸ್ತಿ ಗಳಿಗಾಗಿ 2020-21ರಲ್ಲಿ ಪ್ರಕಟವಾದ ಕೃತಿಗಳನ್ನು...
ಸುದ್ದಿದಿನ, ಚನ್ನಗಿರಿ: ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ (Dharmasthala ) ಗ್ರಾಮೀಣ ಅಭಿವೃದ್ಧಿ ಸಂಸ್ಥೆವತಿಯಿಂದ ಶ್ರೀ ಮಧುಕೇಶ್ವರ ಪ್ರೌಢಶಾಲೆ ಹೊದಿಗೆರೆಯಲ್ಲಿ ( Hodigere ) ದುಶ್ಚಟಗಳ ವಿರುದ್ಧ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ...
ಸುದ್ದಿದಿನ, ಚನ್ನಗಿರಿ : ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೋವ್ಯಾಕ್ಸಿನ್/ಕೋವಿಶಿಲ್ ಕೋರ್ಬಿವ್ಯಾಕ್ಸ್ ಡೋಸ್ಗಳ ಲಸಿಕಕಾರಣವನ್ನು ( Covaxin vaccine ) ಶ್ರೀ ಶಿವಲಿಂಗೇಶ್ವರ ಸ್ವಾಮಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಬುಧವಾರ ವಿದ್ಯಾರ್ಥಿಗಳಿಗೆ ಹಾಗೂ ಬೋಧಕ...
ಸುದ್ದಿದಿನ,ದಾವಣಗೆರೆ : ಜು.15 ರಿಂದ ಸೆ.30 ರವರೆಗೆ 75 ದಿನಗಳ ಕಾಲ 18 ವರ್ಷ ಮೇಲ್ಪಟ್ಟ ಫಲಾನುಭವಿಗಳಿಗೆ ಉಚಿತ ಬೂಸ್ಟರ್ ಡೋಸ್ ಲಸಿಕೆ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಶಿವಾನಂದ್ ಕಪಾಶಿ ಚಾಲನೆ ನೀಡಿದರು. ನಗರದ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ...
ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿಂದು ಪತ್ರಿಕಾ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ, ಸಚಿವ ಬಿ. ಶ್ರೀರಾಮುಲು, ಮುಖ್ಯಮಂತ್ರಿ ಅವರ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಆಯುಕ್ತ ಡಾ....
ಸುದ್ದಿದಿನ,ದಾವಣಗೆರೆ : ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ವಿವಿಧ ಕಾಲೇಜುಗಳಿಗೆ ವರ್ಗಾವಣೆಗೊಂಡ ಪ್ರಾಧ್ಯಾಪಕರುಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮವನ್ನು ಬುಧವಾರ ಕಾಲೇಜು ಸ್ಥಳೀಯ ಅಧ್ಯಾಪಕರ ಸಂಘದಿಂದ ಹಮ್ಮಿಕೊಳ್ಳಲಾಗಿತ್ತು. ಧಾರವಾಡ ಜಿಲ್ಲೆಯ ಅಳ್ನಾವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ...
ಸುದ್ದಿದಿನ ಡೆಸ್ಕ್ : ಇಂದು ಅಂತಾರಾಷ್ಟ್ರೀಯ ಯೋಗ ದಿನ. 8ನೇ ಅಂತಾರಾಷ್ಟ್ರೀಯ ಯೋಗ ದಿವನ್ನು ದೇಶದ ವಿವಿಧ ಪಾರಂಪರಿಕ ಮತ್ತು ಐತಿಹಾಸಿಕ ತಾಣಗಳಲ್ಲಿ ಆಚರಿಸಲಾಗುತ್ತಿದೆ. ಕರ್ನಾಟಕದ ಮೈಸೂರಿನಲ್ಲಿ ಪ್ರಧಾನ ಕಾರ್ಯಕ್ರಮ ಆಯೋಜನೆಗೊಂಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ...
ಸುದ್ದಿದಿನ,ದಾವಣಗೆರೆ : ಅರಣ್ಯ ಇಲಾಖೆ ಒಡೆತನದ ಜಮೀನುಗಳಲ್ಲಿ ಸಾಗುವಳಿ ಮಾಡಿಕೊಂಡಿರುವ ಯಾವುದೇ ರೈತರು ಸಾಗುವಳಿ ಪತ್ರ ಇಲ್ಲ ಎಂದು ಧೈರ್ಯಗುಂದದಿರಿ, ಈಗಾಗಲೇ ನೀವು ಉಳುಮೆ ಮಾಡಿಕೊಂಡಿರುವ ಜಮೀನಿಗೆ ಹಕ್ಕು ಪತ್ರ ಕೊಡಿಸುತ್ತೇನೆ ಎಂದು ಚನ್ನಗಿರಿ ಶಾಸಕರು...