ಸುದ್ದಿದಿನ ಡೆಸ್ಕ್ : ಅಂತಾರಾಷ್ಟ್ರೀಯ ಯೋಗ ದಿನದಂದು ಆಯೋಜಿಸಲಾಗುವ ಕಾರ್ಯಕ್ರಮಗಳಲ್ಲಿ 25 ಕೋಟಿ ಜನರು ಭಾಗವಹಿಸುವ ಗುರಿ ಹೊಂದಲಾಗಿದೆ ಎಂದು ಕೇಂದ್ರ ಆಯುಷ್ ಸಚಿವ ಸರ್ಬಾನಂದ್ ಸೋನೊವಾಲ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಪ್ರಧಾನ ಕಾರ್ಯಕ್ರಮ ನಡೆಯಲಿದ್ದು, ದೇಶದ...
ಸುದ್ದಿದಿನ, ಚನ್ನಗಿರಿ : ವಿಶ್ಬ ಪರಿಸರ ದಿನದ ಅಂಗವಾಗಿ ಎನ್ ಎಸ್ ಎಸ್ ಘಟಕ1-2 ವತಿಯಿಂದ ಇಂದು ಶ್ರೀ ಶಿವಲಿಂಗೇಶ್ವರ ಸ್ವಾಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಹೊಂಗೆ, ಬಾದಾಮಿ, ಮಾವು,...
ಸುದ್ದಿದಿನ ಡೆಸ್ಕ್ : MyGov ನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 2014ಜುಲೈ 26ರಂದು ಪ್ರಾರಂಭಿಸಿದರು. ಇದು 2ಕೋಟಿಗೂ ಹೆಚ್ಚು ನೋಂದಾಯಿತ ಬಳಕೆದಾರರೊಂದಿಗೆ ಅತ್ಯಂತ ಯಶಸ್ವಿ ವೇದಿಕೆಯಾಗಿದೆ. ಹಲವಾರು ರಾಜ್ಯಗಳು ನಿದರ್ಶನಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...
ಸುದ್ದಿದಿನ,ದಾವಣಗೆರೆ : ಡಾ.ಪಂ.ಪುಟ್ಟರಾಜ ಕವಿ ಗವಾಯಿಗಳವರ ಜೀವನ ಸಾಧನೆ ಸಂದೇಶವನ್ನು ಮುಂದಿನ ಜನಾಂಗಕ್ಕೆ ತಲುಪಿಸುವ ಉದ್ದೇಶವನ್ನು ಇಟ್ಟುಕೊಂಡು ನಾಡಿನ ಅಭಿಮಾನಿ ಭಕ್ತರನ್ನು ಒಂದೇ ವೇದಿಕೆಗೆ ತಂದು ಗುರುಸೇವೆ ಮಾಡುತ್ತಿರುವ ಗದುಗಿನ ಮೂಲದ ಡಾ. ಪಂ. ಪುಟ್ಟರಾಜ...
ಸುದ್ದಿದಿನ, ಬೆಂಗಳೂರು: ಪರಿಶಿಷ್ಠ ಸಮುದಾಯದ ಜನ ಕಲ್ಯಾಣ ಕಾರ್ಯಕ್ರಮಗಳಿಗೆ ಹೆಚ್ಚಿನ ಆರ್ಥಿಕ ನೆರವು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಸಮಾಜ ಕಲ್ಯಾಣ ಇಲಾಖೆ ವಿಧಾನಸೌಧ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಲ್ಯಾಣ ಮಿತ್ರ...
ಸುದ್ದಿದಿನ ಡೆಸ್ಕ್ : ರಾಷ್ಟ್ರೀಯ ಪಂಚಾಯಿತಿ ರಾಜ್ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ದೇಶಾದ್ಯಂತ ಎಲ್ಲ ಗ್ರಾಮ ಸಭೆಗಳನ್ನುದ್ದೇಶಿಸಿ ಅವರು ಭಾಷಣ ಮಾಡಲಿದ್ದಾರೆ. ಅಲ್ಲದೆ ಸಾಂಬಾ ಜಿಲ್ಲೆಯ...
ಸುದ್ದಿದಿನ,ದಾವಣಗೆರೆ : ಸರ್ಕಾರಿ ಯೋಜನೆಗಳ ಸವಲತ್ತುಗಳನ್ನು ಜನರ ಬಳಿಗೇ ತೆರಳಿ ವಿತರಣೆ ಮಾಡುವ ಮೂಲಕ, ಜನರ ಮನೆ ಬಾಗಿಲಲ್ಲೇ ಸರ್ಕಾರವಿದೆ ಎಂಬ ಭಾವನೆಯನ್ನು ಸಾರ್ವಜನಿಕರಲ್ಲಿ ಮೂಡಿಸುವ ಪ್ರಾಮಾಣಿಕ ಪ್ರಯತ್ನವನ್ನು ಜಿಲ್ಲಾಡಳಿತ ಮಾಡುತ್ತಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್...
ಸುದ್ದಿದಿನ, ದೆಹಲಿ : ಸಂಯುಕ್ತ ಅರಬ್ ಗಣರಾಜ್ಯದೊಂದಿಗೆ ಮಾನವ ಸಂಪನ್ಮೂಲ ವಿನಿಮಯಕ್ಕಾಗಿ ಮುಂಬರುವ ದಿನಗಳಲ್ಲಿ ತೇಜಸ್ ಕಾರ್ಯಕ್ರಮದ ಮೂಲಕ 30 ಸಾವಿರ ಕುಶಲ ಕರ್ಮಿಗಳನ್ನು ಸಂಯುಕ್ತ ಅರಬ್ ರಾಷ್ಟ್ರಗಳಿಗೆ ಕಳುಹಿಸಲಾಗುವುದು ಎಂದು ಕೇಂದ್ರ ಸಮಾಚಾರ ಮತ್ತು...
ಸುದ್ದಿದಿನ,ಉಡುಪಿ: ರಾಜ್ಯದ ಗ್ರಾಮೀಣ ಮತ್ತು ನಗರ ಪ್ರದೇಶದ ಯುವಜನತೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಅನುಕೂಲವಾಗುವಂತೆ ಈ ಬಾರಿಯ ಬಜೆಟ್ನಲ್ಲಿ ಸಿಎಂ ಮಾರ್ಗದರ್ಶಿ ಎಂಬ ಯೋಜನೆ ರೂಪಿಸಿದ್ದು, ಯುವಜನತೆ ಇದರ ಸಂಪೂರ್ಣ ಪ್ರಯೋಜನ ಪಡೆಯುವಂತೆ ಮುಖ್ಯಮಂತ್ರಿ ಬಸವರಾಜ...
ಸುದ್ದಿದಿನ, ಬೆಂಗಳೂರು : ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ರಾಜ್ಯಾದ್ಯoತ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರದ ವಿರುದ್ದ , ಸರ್ಕಾರಿ ಅದಿಕಾರಿಗಳಿಂದ ಪ್ರಾಮಾಣಿಕ ಜನಸೇವೆ , ಹಾಗೂ ನಾಗರಿಕರ ಅಹವಾಲು ಸ್ವೀಕಾರ , ಜನಜಾಗೃತಿ ,...