ಸುದ್ದಿದಿನ,ರಾಯಚೂರು : ಇದೇ ಏಪ್ರೀಲ್ ತಿಂಗಳಲ್ಲಿ ಎಸ್ಸೆಸ್ಸೆಲಿ, ಪಿಯುಸಿ ಪರೀಕ್ಷೆಗಳು ಇರುವುದರಿಂದ ವಿದ್ಯಾರ್ಥಿಗಳು ಮಾನಸಿಕ ಒತ್ತಡಕ್ಕೆ ಒಳಗಾಗಬಾರದು ಎನ್ನುವ ದೃಷ್ಟಿಯಿಂದ ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ತುಂಬುವ ಸಲುವಾಗಿ ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪರೀಕ್ಷಾ...
ಸುದ್ದಿದಿನ,ಚನ್ನಗಿರಿ : ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಯರಗಟ್ಟಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಳೆಯ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಇವರ ಸಂಯುಕ್ತ ಆಶ್ರಯದಲ್ಲಿ ಶಾಲಾ ಕೊಠಡಿಗಳ ಉದ್ಘಾಟನೆ, ಶಾಲಾ ವಾರ್ಷಿಕೋತ್ಸವ ಹಳೆಯ ವಿದ್ಯಾರ್ಥಿಗಳ...
ಸುದ್ದಿದಿನ,ದಾವಣಗೆರೆ : ರೈತರ ಮನೆ ಬಾಗಿಲಿಗೆ ಕಂದಾಯ ಇಲಾಖೆ ಸೌಲಭ್ಯಗಳನ್ನು ತಲುಪಿಸುವ ಉದ್ದೇಶದಿಂದ ಕಂದಾಯ ದಾಖಲೆ ಮನೆಬಾಗಿಲಿಗೆ ಸರ್ಕಾರದ ದಿಟ್ಟ ಹೆಜ್ಜೆ ಎಂಬ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಸಂಸದ ಡಾ. ಜಿ.ಎಂ ಸಿದ್ದೇಶ್ವರ್ ಹೇಳಿದರು....
ಸುದ್ದಿದಿನ, ಚನ್ನಗಿರಿ : ಪಟ್ಟಣದ ತಾಲ್ಲೂಕು ಪಂಚಾಯಿತಿಯ ಸಭಾಂಗಣದಲ್ಲಿ ‘ಮಹಿಳಾ ವಿ.ಆರ್.ಪಿ.ಗಳಿಗೆ ಎರಡು ದಿನದ ತರಬೇತಿ ಕಾರ್ಯಕ್ರಮ’ ವನ್ನು ಮಂಗಳವಾರ ಪ್ರಾರಂಭಿಸಲಾಯಿತು. ಕಾರ್ಯಕ್ರಮಕ್ಕೆ ಶ್ರೀ ಈಶ್ವರ್ ಸಹಾಯಕ ನಿರ್ದೇಶಕರು(ಗ್ರಾ.ಉ) , ಶ್ರೀ ವಿಶ್ವನಾಥ್ (ನಿವೃತ್ತ ತಾಲ್ಲೂಕು...
ಸುದ್ದಿದಿನ ಡೆಸ್ಕ್ : ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ, ಬಳ್ಳಾರಿ ಇದರ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಹರಪನಹಳ್ಳಿ ಕನ್ನಡ ವಿಭಾಗ ಇದರ ಸಹಯೋಗದಲ್ಲಿ ‘ಕವಿ ನೆನಪು: ನಾಡೋಜ ಡಾ.ಸಿದ್ಧಲಿಂಗಯ್ಯ’ ಆನ್ಲೈನ್ ವೆಬಿನಾರ್ ಕಾರ್ಯಕ್ರಮವನ್ನು...
ಸುದ್ದಿದಿನ,ದಾವಣಗೆರೆ : ದಾವಣಗೆರೆ ವಿಶ್ವವಿದ್ಯಾನಿಲಯದ ಸ್ನಾತಕ ಪದವಿಯ ಒಂದು, ಮೂರು ಮತ್ತು ಐದನೇ ಸೆಮಿಸ್ಟರ್ ಪರೀಕ್ಷೆಗಳು ಮುಗಿದಿದ್ದು, ಲಾಕ್ಡೌನ್ ಮುಗಿದ ನಂತರ ಫಲಿತಾಂಶ ಪ್ರಕಟಿಸಲಾಗುವುದು ಎಂದು ಕುಲಪತಿ ಪ್ರೊ. ಶರಣಪ್ಪ ಹಲಸೆ ತಿಳಿಸಿದರು. ದಾವಣಗೆರೆ ವಿಶ್ವವಿದ್ಯಾನಿಲಯದ...
ಸುದ್ದಿದಿನ,ದಾವಣಗೆರೆ : ಜಲಶಕ್ತಿ ಅಭಿಯಾನ 2021 ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಮಳೆ ನೀರನ್ನು ಸಂಗ್ರಹಿಸಿ, ಶೇಖರಿಸಿ, ಬಳಕೆ ಮಾಡುವ ಹಾಗೂ ನೀರಿನ ಮೂಲಗಳನ್ನು ಸಂರಕ್ಷಿಸುವ ಸಂಬಂಧ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಜಿಲ್ಲಾ ಮಟ್ಟದ ಸಮಿತಿಯು 100 ದಿನಗಳ ಕ್ರಿಯಾ...
ಸುದ್ದಿದಿನ,ದಾವಣಗೆರೆ : ಕೊರೊನಾ ನಿಯಂತ್ರಣ ಹಿನ್ನೆಲೆ ಮದುವೆ, ಜಾತ್ರೆ, ಧಾರ್ಮಿಕ ಕಾರ್ಯಕ್ರಮ ಸೇರಿದಂತೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚು ಜನರು ಸೇರಿದಲ್ಲಿ ನಿಯಮಾನುಸಾರ ಎಫ್ಐಆರ್ ದಾಖಲಿಸಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸಂಬಂಧಿಸಿದ...
ಸುದ್ದಿದಿನ,ದಾವಣಗೆರೆ : ಜಿಲ್ಲಾ ಬಾಲಭವನದಲ್ಲಿ ಮಕ್ಕಳ ಕಾರ್ಯಕ್ರಮ ಚಟುವಟಿಕೆಗಳನ್ನು ನಿರ್ವಹಿಸಲು, 2021-22ನೇ ಸಾಲಿನಲ್ಲಿ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಲುವಾಗಿ ಜಿಲ್ಲಾ ಬಾಲ ಭವನಕ್ಕೆ ಕಾರ್ಯಕ್ರಮ ಸಂಯೋಜಕರನ್ನು ಹಾಗೂ ಕಛೇರಿ ಸಹಾಯಕರನ್ನು ನೇಮಿಸಿಕೊಳ್ಳಲು ಉದ್ದೇಶಿಸಿದ್ದು, ಅರ್ಹ...
ಸುದ್ದಿದಿನ,ದಾವಣಗೆರೆ : ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗಗಳ ಸಮಗ್ರ ಅಭಿವೃದ್ದಿಗಾಗಿ ಅನುಷ್ಟಾನಗೊಳ್ಳುತ್ತಿರುವ ಕಾರ್ಯಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಪ್ರಾಯೋಜಿತ ಕಾರ್ಯಕ್ರಮಗಳು ಮಾ.8 ರಿಂದ ಪ್ರತಿ ಸೋಮವಾರದಿಂದ ಗುರುವಾರದವರೆಗೆ ರಾತ್ರಿ 7.30 ರಿಂದ 8.30 ರವರೆಗೆ ದೂರದರ್ಶನ...