ಸುದ್ದಿದಿನ,ಮಂಗಳೂರು: ಪಾದುವ ಕಾಲೇಜಿನಲ್ಲಿ, ಮಂಗಳೂರು ವಿಶ್ವವಿದ್ಯಾನಿಲಯದ ಯುವ ರೆಡ್ ಕ್ರಾಸ್ ನ ಸಹಭಾಗಿತ್ವದಲ್ಲಿ ಮಂಗಳವಾರ ಅಂತರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು. ಮುಖ್ಯ ಅತಿಥಿ, ವಿಶ್ವವಿದ್ಯಾನಿಲಯದ ಯೋಗ ವಿಜ್ಞಾನ ವಿಭಾಗದ ಯೋಗ ತರಬೇತುದಾರ ಡಾ. ರಂಗಪ್ಪ, ಯೋಗದ...
ಸುದ್ದಿದಿನ,ದಾವಣಗೆರೆ : ದಾವಣಗೆರೆ ಅರ್ಥಶಾಸ್ತ್ರವೇದಿಕೆ ಮತ್ತು ಎ.ವಿ.ಕೆ ಮಹಿಳಾ ಕಾಲೇಜಿನ ಸಹಯೋಗದೊಂದಿಗೆ ಹೊಸ ಶಿಕ್ಷಣ ನೀತಿ (ಎನ್ಇಪಿ)ಕಾರ್ಯಗಾರವನ್ನು ಜೂನ್.14 ರಂದು ಎ.ವಿ.ಕೆ ಮಹಿಳಾ ಕಾಲೇಜಿನಲ್ಲಿ ಬೆಳಿಗ್ಗೆ 11.00 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ....
ಸುದ್ದಿದಿನ, ಚನ್ನಗಿರಿ : ವಿಶ್ಬ ಪರಿಸರ ದಿನದ ಅಂಗವಾಗಿ ಎನ್ ಎಸ್ ಎಸ್ ಘಟಕ1-2 ವತಿಯಿಂದ ಇಂದು ಶ್ರೀ ಶಿವಲಿಂಗೇಶ್ವರ ಸ್ವಾಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಹೊಂಗೆ, ಬಾದಾಮಿ, ಮಾವು,...
ಸುದ್ದಿದಿನ,ದಾವಣಗೆರೆ : ಕರ್ನಾಟಕ ರಾಜ್ಯದಲ್ಲಿ ಎರಡನೇ ಅತಿ ದೊಡ್ಡದಾದ ದಾವಣಗೆರೆ ನಗರದ ಪ್ರಸಿದ್ಧ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಲ್ಲಿಯವರಗೆ ಪ್ರಾoಶುಪಾಲರಾಗಿ ಕಾರ್ಯ ನಿರ್ವಹಿಸಿದ ಡಾ. ಸಾಹಿರಾ ಬಾನು. ಫಾರೂಕಿ ವಯೋ ಸಹಜ ನಿವೃತ್ತಿಯಾದದ್ದರಿಂದ ತೇರುವಾದ...
ಸುದ್ದಿದಿನ ಡೆಸ್ಕ್ : ರಾಜ್ಯದ ಎಲ್ಲಾ ಪಾಲಿಟೆಕ್ನಿಕ್ ಕಾಲೇಜುಗಳನ್ನು ಮೇಲ್ದರ್ಜೆಗೇರಿಸುಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆಯಲ್ಲಿ ರೈತ ನಿಧಿ ಫಲಾನುಭವಿ ವಿದ್ಯಾರ್ಥಿಗಳ ಜತೆ ಬುಧವಾರ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ...
ಸುದ್ದಿದಿನ,ದಾವಣಗೆರೆ : ವಿಶ್ವವಿದ್ಯಾನಿಲಯ ವ್ಯಾಪ್ತಿಯ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ 2022-23ನೇ ಶೈಕ್ಷಣಿಕ ಸಾಲಿನಿಂದ ಹೊಸದಾಗಿ ಕಲಾ, ವಿಜ್ಞಾನ, ವಾಣಿಜ್ಯ, ಆಡಳಿತ ನಿರ್ವಹಣೆ, ಶಿಕ್ಷಣ ಮತ್ತು ದೈಹಿಕ ಶಿಕ್ಷಣ ಹಾಗೂ ಇನ್ನಾವುದೇ ಸಾಂಪ್ರದಾಯಿಕ ವಿಷಯಗಳಲ್ಲಿ ಪದವಿ...
ಸುದ್ದಿದಿನ, ಹಾವೇರಿ : ಹಾವೇರಿ ತಾಲೂಕಿಗೆ ಹೊಸ ಸರ್ಕಾರಿ ಕಾನೂನು ಕಾಲೇಜು ಮಂಜೂರಾಗಿದೆ ಎಂದು ಶಾಸಕ ನೆಹರು ಓಲೇಕಾರ್ ಹೇಳಿದ್ದಾರೆ. ಹಾವೇರಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರಿ...
ಸುದ್ದಿದಿನ ಡೆಸ್ಕ್ : ಅಸ್ತಿತ್ವದಲ್ಲಿರುವ ಇಂಜಿನಿಯರಿಂಗ್ ಕಾಲೇಜುಗಳಿಗೆ ಸಾಕಷ್ಟು ಪ್ರವೇಶಗಳು ಸಿಗುತ್ತಿಲ್ಲ. ಹೀಗಿರುವಾಗ ಹೊಸ ಕಾಲೇಜುಗಳನ್ನು ಆರಂಭಿಸುವ ಪ್ರಶ್ನೆಯೇ ಇಲ್ಲ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ. ವಿಧಾನಸಭೆಯಲ್ಲಿ ಮಾತಾಡಿದ ಅವರು, ಉನ್ನತ...
ಸುದ್ದಿದಿನ,ದಾವಣಗೆರೆ : ಹಿಜಾಬ್ ಹಾಗೂ ಕೇಸರಿ ಶಾಲು ವಿಷಯಕ್ಕೆ ಸಂಭಂಧಿಸಿದಂತೆ ಕರ್ನಾಟಕ ಉಚ್ಚ ನ್ಯಾಯಾಲಯ ನೀಡಿರುವ ಮಧ್ಯಂತರ ತೀರ್ಪನ್ನು ಎಲ್ಲರೂ ಗೌರವಿಸಿ, ಪಾಲಿಸೋಣ, ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು. ಮಂಗಳವಾರ ಜಿಲ್ಲಾಡಳಿತ ಭವನದಲ್ಲಿ ನಡೆದ...
ಸುದ್ದಿದಿನ,ಧಾರವಾಡ : ಬೆಳಗಾವಿ ವಿಭಾಗ ಮಟ್ಟದ 7 ಜಿಲ್ಲೆಗಳ ಉದ್ದಿಮೆಗಳ ಅಭಿವೃದ್ದಿಗೆ ಉದ್ಯಮಿಯಾಗು ಹಾಗೂ ಉದ್ಯೋಗ ನೀಡು ಕಾರ್ಯಗಾರವನ್ನು ಫೆಬ್ರವರಿ 19 ರಂದು ಹುಬ್ಬಳ್ಳಿಯ ಕೆ.ಎಲ್.ಇ. ಐಟಿ, ಇಂಜನೀಯರಿಂಗ್ ಕಾಲೇಜು, ವಿದ್ಯಾನಗರದ ಬಿ.ವ್ಹಿ.ಬಿ ಇಂಜನೀಯರಿಂಗ್ ಕಾಲೇಜು,...