ದಿನದ ಸುದ್ದಿ5 years ago
ಕೊಟ್ಟ ಮಾತಿನಂತೆ ನಡೆದ ಡಿ ಬಾಸ್ ದರ್ಶನ್;ಕುದುರೆಯ ತಡಿ ನೀಡಿ, ಎಸ್.ಎಸ್.ಮಲ್ಲಿಕಾರ್ಜುನಗೆ ಕೃತಜ್ಞತೆ
ಸುದ್ದಿದಿನ,ದಾವಣಗೆರೆ:ಇತ್ತೀಚಿನ ಖಾಸಗಿ ವಾಹಿನಿಯ ಸಂದರ್ಶನದಲ್ಲಿ ಕೊಟ್ಟ ಮಾತಿನಂತೆ ನಡೆದ ಚಿತ್ರ ನಟ ದರ್ಶನ್ ಅವರು ಮಂಗಳವಾರ ಮಾಜಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ ಅವರಿಗೆ ಕುದುರೆಯ ತಡಿ ನೀಡುವ ಮೂಲಕ ಕೃತಜ್ಞತೆ ಸಲ್ಲಿಸಿದರು. ಹುಬ್ಬಳ್ಳಿಯಲ್ಲಿ ರಾಬರ್ಟ್ ಸಿನಿಮಾದ ಪ್ರೀ...