ದಿನದ ಸುದ್ದಿ4 years ago
ಕುರಿಗಾಹಿಗಳಿಗೆ ವಿಮಾ ಸೌಲಭ್ಯ ಒದಗಿಸಲು ಕುರಿಗಾರರಿಂದ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಜಿಲ್ಲೆಯ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತ ವತಿಯಿಂದ 2022-23ನೇ ಸಾಲಿನಲ್ಲಿ ಕುರಿ/ಮೇಕೆ ಸಾಕಾಣಿಕೆದಾರರು/ವಲಸೆ ಕುರಿಗಾರರು ಆಕಸ್ಮಿಕ ಮರಣ ಹೊಂದಿದ್ದಲ್ಲಿ ಅವಲಂಬಿತ ಕುಟುಂಬವನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡಲು ಕುರಿಗಾಹಿಗಳಿಗೆ...