ದಿನದ ಸುದ್ದಿ10 months ago
ಕುವೆಂಪು ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವ ; ಅರ್ಜಿ ಆಹ್ವಾನ
ಸುದ್ದಿದಿನ,ಶಿವಮೊಗ್ಗ : ಶಂಕರಘಟ್ಟ ಕುವೆಂಪು ವಿಶ್ವವಿದ್ಯಾಲಯದ 34ನೇ ವಾರ್ಷಿಕ ಘಟಿಕೋತ್ಸವ ಜುಲೈ/ಆಗಸ್ಟ್-2024 ಮಾಹೆಯಲ್ಲಿ ಜರುಗಲಿದೆ. ರೆಗ್ಯೂಲರ್ನ ಮಾರ್ಚ್-2023ರ ಸ್ನಾತಕ/ಸ್ನಾತಕೋತ್ತರ, ಸೆಪ್ಟಂಬರ್-2023ರ ಸ್ನಾತಕೋತ್ತರ (ಯು.ಯು.ಸಿ.ಎಂ.ಎಸ್.), ಜನವರಿ-2024ರ ಬಿ.ಇಡಿ ಪದವಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರುವ ಪದವಿಧರರು ಹಾಗೂ ದೂರಶಿಕ್ಷಣದ ಮೂಲಕ...