ದಿನದ ಸುದ್ದಿ2 years ago
ಮಂಡ್ಯ ಜಿಲ್ಲೆ ಕೃಷ್ಣರಾಜಪೇಟೆಯಲ್ಲಿ ತಾಯಿ-ಮಕ್ಕಳ ಆಸ್ಪತ್ರೆ ನಿರ್ಮಾಣ : ಸಚಿವ ಡಾ.ನಾರಾಯಣಗೌಡ
ಸುದ್ದಿದಿನ, ಮಂಡ್ಯ : ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ತಾಲ್ಲೂಕಿನ ಜನರ ಬಹುದಿನದ ಬೇಡಿಕೆ ತಾಯಿ-ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಸ್ಥಳೀಯ ಶಾಸಕರೂ ಆದ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ...