ದಿನದ ಸುದ್ದಿ1 month ago
ದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ
ಸುದ್ದಿದಿನ,ದಾವಣಗೆರೆ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಮುಸ್ಲಿಂ ಸಮಾಜದ ನಾಯಕರಾಗಿದ್ದ ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸೈಫುಲ್ಲಾ ಸಾಬ್ (79ವರ್ಷ) ಅವರು ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ದಾವಣಗೆರೆಯ ನಂಜಪ್ಪ ಆಸ್ಪತ್ರೆಯಲ್ಲಿ ದಾಖಲಾಗಿದ್ದರು...