ದಿನದ ಸುದ್ದಿ2 hours ago
ಕೆ.ಆರ್.ಐ.ಡಿ.ಎಲ್, ಮಾಯಕೊಂಡ ವ್ಯಾಪ್ತಿ ; 20 ಕೋಟಿ ಅನುದಾನ : ತನಿಖೆಗೆ ಒಳಪಡಿಸಲು ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಕೆಆರ್.ಐ.ಡಿ.ಎಲ್ ವಿಭಾಗ-2ರ ವ್ಯಾಪ್ತಿಗೆ 2023-24ನೇ ಸಾಲಿನಲ್ಲಿ ಮಾನ್ಯ ಮುಖ್ಯಮಂತ್ರಿಗಳ ವಿಶೇಷ ಮಂಜೂರಾತಿ ಕಾರ್ಯಕ್ರಮದಡಿ ದಾವಣಗೆರೆ ಜಿಲ್ಲೆ ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬಿಡುಗಡೆಯಾದ ರೂ. 20 ಕೋಟಿ ಮೊತ್ತದ 51 ಕಾಮಗಾರಿಗಳನ್ನು...