ದಿನದ ಸುದ್ದಿ3 years ago
ದೇಶಾದ್ಯಂತ ಈವರೆಗೆ 189 ಕೋಟಿಗೂ ಅಧಿಕ ಕೋವಿಡ್ ಲಸಿಕೆ ನೀಡಿಕೆ : ಕೇಂದ್ರ ಆರೋಗ್ಯ ಸಚಿವಾಲಯ
ಸುದ್ದಿದಿನ ಡೆಸ್ಕ್ : ದೇಶಾದ್ಯಂತ ನಡೆಯುತ್ತಿರುವ ಕೋವಿಡ್ ಲಸಿಕೆ ಅಭಿಯಾನದಡಿ ಈವರೆಗೆ 189 ಕೋಟಿ 41ಲಕ್ಷಕ್ಕೂ ಅಧಿಕ ಲಸಿಕೆ ಡೋಸ್ಗಳನ್ನು ನೀಡಲಾಗಿದೆ. ಕಳೆದ 24ಗಂಟೆಗಳಲ್ಲಿ 16ಲಕ್ಷ 23ಸಾವಿರ ಲಸಿಕೆ ಡೋಸ್ಗಳನ್ನು ಫಲಾನುಭವಿಗಳಿಗೆ ನೀಡಲಾಗಿದೆ ಎಂದು ಕೇಂದ್ರ...