ಸುದ್ದಿದಿನ,ಬೆಂಗಳೂರು: ಕರ್ನಾಟಕದಲ್ಲಿಂದು 29,438 ಮಂದಿಗೆ ಕೊರೊನಾ ಸೋಂಕು ತಗುಲಿದೆ. 208 ಮಂದಿ ಮೃತಪಟ್ಟಿದ್ದು 9,058 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನಲ್ಲೇ 17,342 ಮಂದಿಗೆ ಸೋಂಕು ಬಂದಿದ್ದು 149 ಮಂದಿ ಮೃತಪಟ್ಟಿದ್ದಾರೆ. ತುಮಕೂರಿನಲ್ಲಿ 1,559, ಹಾಸನ 825,...
ಡಾ॥ ಶ್ರೀನಿವಾಸ ಕಕ್ಕಿಲ್ಲಾಯ,ಡಾ॥ ಬಾಲಸರಸ್ವತಿ, ಮಂಗಳೂರು ನಮ್ಮ ರಾಜ್ಯದ ಕೆಲವು ಭಾಗಗಳೂ ಸೇರಿದಂತೆ ದೇಶದ ಹಲವೆಡೆ ಕೊರೋನ ಸೋಂಕು ಮತ್ತೆ ಹರಡುತ್ತಿದೆ. ಅದಕ್ಕೆ ಸಂಭಾವ್ಯ ಕಾರಣಗಳು, ಪರಿಹಾರಗಳು ಏನು ಎಂದು ತಿಳಿದುಕೊಂಡರೆ ಹೆದರಿಕೊಳ್ಳುವ ಅಗತ್ಯವೇ ಬರುವುದಿಲ್ಲ....
ಸುದ್ದಿದಿನ, ಚಿತ್ರದುರ್ಗ : ಚಿತ್ರದುರ್ಗ ತಾಲ್ಲೂಕಿನಲ್ಲಿ 08, ಚಳ್ಳಕೆರೆ 04, ಹಿರಿಯೂರು 05, ಹೊಸದುರ್ಗ ತಾಲ್ಲೂಕಿನಲ್ಲಿ 01 ಹಾಗೂ ಹೊರ ಜಿಲ್ಲೆಯ 03 ಪ್ರಕರಣಗಳು ಸೇರಿದಂತೆ ಒಟ್ಟು 21 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಜಿಲ್ಲೆಯ ಹಲವೆಡೆ...
ಸುದ್ದಿದಿನ, ದಾವಣಗೆರೆ : ಮಂಗಳವಾರ ಬಂದಿರುವ ಪಾಸಿಟಿವ್ ವರದಿಗಳಲ್ಲಿ ನಗರದ ಖಾಸಗಿ ನರ್ಸಿಂಗ್ ಕಾಲೇಜಿನ ಕೇರಳದ 25 ವಿದ್ಯಾರ್ಥಿನಿಯರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಇವರೆಲ್ಲರೂ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವಿದ್ಯಾರ್ಥಿನಿಯರು...
ಸುದ್ದಿದಿನ, ಬೆಂಗಳೂರು: ಬಿಜೆಪಿಯ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಸಚಿವ ಬೈರತಿ ಬಸವರಾಜ್ ತಿಳಿಸಿದ್ದಾರೆ. ರಮೇಶ್ ಜಾರಕಿಹೊಳಿ ಅವರು ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗುಣ ಮುಖರಾದ ಬಳಿಕ ರಮೇಶ್...
ಸುದ್ದಿದಿನ ಡೆಸ್ಕ್ : ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರು “ವೈದ್ಯಕೀಯ ಸಲಹೆಯ ಮೇರೆಗೆ ಹೆಚ್ಚಿನ ಮುನ್ನೆಚ್ಚರಿಕೆ ವಹಿಸುವುದಕ್ಕಾಗಿ ನಾನು ಆಸ್ಪತ್ರೆಗೆ ದಾಖಲಿಸಲಾಗಿದ್ದೇನೆ ಎಂದು ಶುಕ್ರವಾರ ಹೇಳಿದ್ದಾರೆ. ಅವರಿಗೆ ಕಳೆದ ವಾರ ಕೊರೋನಾ ಪಾಸಿಟಿವ್ ಬಂದಿತ್ತು....
ಸುದ್ದಿದಿನ,ಬೆಂಗಳೂರು: ಕೊರೊನಾ ಪ್ರಕರಣಗಳು ಕೆಲವು ದಿನಗಳಿಂದ ಹೆಚ್ಚುತ್ತಿವೆ. ಆದ್ದರಿಂದ ರಾಜ್ಯದಲ್ಲಿ ಮೈಕ್ರೋ ಕಂಟೈನ್ಮೆಂಟ್ ಝೋನ್ ಹಾಗೂ ಮಾಸ್ಕ್ ಕಡ್ಡಾಯಗೊಳಿಸುವುದು ಸೇರಿದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. Speaking at the interaction...
ಸುದ್ದಿದಿನ,ದಾವಣಗೆರೆ : ಕೊರೊನಾ ನಿಯಂತ್ರಣ ಹಿನ್ನೆಲೆ ಮದುವೆ, ಜಾತ್ರೆ, ಧಾರ್ಮಿಕ ಕಾರ್ಯಕ್ರಮ ಸೇರಿದಂತೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚು ಜನರು ಸೇರಿದಲ್ಲಿ ನಿಯಮಾನುಸಾರ ಎಫ್ಐಆರ್ ದಾಖಲಿಸಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸಂಬಂಧಿಸಿದ...
ಸುದ್ದಿದಿನ, ಮಹಾರಾಷ್ಟ್ರ: ಕೊರೋನಾ ವೈರಸ್ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಮಹಾರಾಷ್ಟ್ರ ಸರ್ಕಾರವು ರಾಜ್ಯದ ವಿವಿಧ ಪ್ರದೇಶಗಳಲ್ಲಿ ಲಾಕ್ಡೌನ್ ಮತ್ತು ರಾತ್ರಿ ಕರ್ಫ್ಯೂ ಸೇರಿದಂತೆ ಕೊರೋನವೈರಸ್ ಹೊಸ ಅಲೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಔರಂಗಾಬಾದ್ ನಲ್ಲಿ ರಾತ್ರಿ...
ಸುದ್ದಿದಿನ,ಬೆಂಗಳೂರು: ಇಂದು ರಾಜ್ಯದಲ್ಲಿ 6,259 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,45,830ಕ್ಕೆ ಏರಿಕೆಯಾಗಿದೆ. ಇಂದು 110 ಮಂದಿ ಕೊರೊನಾಗೆ ಬಲಿಯಾಗಿದ್ದು, ಸಾವನ್ನಪ್ಪಿದವರ ಸಂಖ್ಯೆ 2,704ಕ್ಕೇರಿಕೆಯಾಗಿದೆ. ಒಟ್ಟು 634 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ...