ದಿನದ ಸುದ್ದಿ3 years ago
ಕೋಗಿಲಗೇರಿ ಗ್ರಾಮದಲ್ಲಿ ಧಾರವಾಡ ಜಿಲ್ಲಾಧಿಕಾರಿ, ಗ್ರಾಮಸ್ಥರ ಹೃದಯಪೂರ್ವಕ ಸ್ವಾಗತ : ಗ್ರಾಮ ವೀಕ್ಷಣೆ, ಅಹವಾಲು ಸ್ವೀಕಾರ
ಸುದ್ದಿದಿನ,ಧಾರವಾಡ : ಅಳ್ನಾವರ ತಾಲೂಕಿನ ಅರವಟಗಿ ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ಇರುವ ಕೋಗಿಲಗೆರಿ ಗ್ರಾಮಕ್ಕೆ ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯಿಂದ ಹಮ್ಮಿಕೊಳ್ಳಲಾದ ಜಿಲ್ಲಾಧಿಕಾರಿಗಳ ನಡೆ ಗ್ರಾಮದ ಕಡೆ ಯೋಜನೆಯಡಿ ಜನರ ಮನೆ ಬಾಗಿಲಿಗೆ ಜಿಲ್ಲಾಡಳಿತ ಕಾರ್ಯಕ್ರಮದ ಅಂಗವಾಗಿ...