ದಿನದ ಸುದ್ದಿ4 years ago
ದಾವಣಗೆರೆ | ಐಟಿಐ ಕೋರ್ಸು ಪ್ರವೇಶಕ್ಕೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ದಾವಣಗೆರೆ ತಾಲ್ಲೂಕಿನ ಕೊಡಗನೂರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಗಸ್ಟ್-2022 ರ ಸಾಲಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಫಿಟ್ಟರ್ ವೃತ್ತಿಗಳಲ್ಲಿ ಪ್ರವೇಶಕ್ಕಾಗಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಕೊಡಗನೂರು ಸರ್ಕಾರಿ ಕೈಗಾರಿಕಾ...