ದಿನದ ಸುದ್ದಿ4 years ago
ಡಿ.ಇಎಲ್.ಇಡಿ. ಕೋರ್ಸಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : 2022-23 ನೇ ಸಾಲಿನ ಡಿ.ಇಎಲ್.ಇಡಿ. ಕೋರ್ಸಿಗೆ ದಾಖಲಾತಿ ಪಡೆಯಲು ಅರ್ಜಿಗಳನ್ನು ಆಹ್ವಾನಿಸಿದ್ದು, ಅರ್ಜಿಗಳನ್ನು ಸಲ್ಲಿಸಲು ಜು.05 ರಿಂದ 31ರವರೆಗೆ ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕಾಗಿ ಹಾಗೂ ದ್ವಿತೀಯ ಪಿ.ಯು.ಸಿ. ಪೂರಕ...