ದಿನದ ಸುದ್ದಿ5 years ago
ಗೋಹತ್ಯೆ ನಿಷೇಧ ಕಾಯ್ದೆ ಬಗ್ಗೆ ಅರಿವು ಮೂಡಿಸಿ ; ಕೋಳಿ-ಕುರಿ ಮಾಂಸ ಉತ್ಪಾದನೆಗೆ ಹೆಚ್ಚು ಗಮನಹರಿಸಿ : ಸಚಿವ ಪ್ರಭು ಚವ್ಹಾಣ್
ಸುದ್ದಿದಿನ,ಮಂಡ್ಯ : ರಾಜ್ಯದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ ಜಾರಿಗೆ ಬಂದಿದ್ದು, ಈ ಕಾಯ್ದೆ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಜೊತೆಗೆ ಕಾಯ್ದೆಯ ಉಲ್ಲಂಘನೆ ನಡೆಯದಂತೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಿ...