ದಿನದ ಸುದ್ದಿ2 years ago
SC – ST | ಕುರಿ,ಮೇಕೆ ಹಾಗೂ ಕೋಳಿ ಸಾಕಾಣಿಕೆ ತರಬೇತಿ
ಸುದ್ದಿದಿನ,ದಾವಣಗೆರೆ : ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಯನ್ನು ಜೂನ್ 12, 13 ರಂದು ಹಾಗೂ ಕೋಳಿ ಸಾಕಾಣಿಕೆ ತರಬೇತಿಯನ್ನು ಜೂನ್ 14, 15 ರಂದು ಆಯೋಜಿಸಲಾಗಿದೆ....