ಸುದ್ದಿದಿನ, ವಿಜಯಪುರ : ರಾಜ್ಯದಲ್ಲಿ ಅಲ್ಪ ಪ್ರಮಾಣದಲ್ಲಿ ಕೋವಿಡ್ ಸೋಂಕು ಪ್ರಕರಣಗಳು ವರದಿಯಾದರೂ ಆತಂಕಪಡಬೇಕಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಜಯಪುರ ಜಿಲ್ಲೆ ಕೊಡಗನೂರ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನ ಮಂತ್ರಿ ನರೇಂದ್ರ...
ಸುದ್ದಿದಿನ, ಬೆಂಗಳೂರು:ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ...
ಸುದ್ದಿದಿನ,ದಾವಣಗೆರೆ : ಜಿಲ್ಲೆಯ ತಾಲ್ಲೂಕು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಸಾಂಕ್ರಾಮಿಕ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ದಿನೇ ದಿನೇ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ರೋಗ ಹರಡುವಿಕೆಯ ಸರಪಳಿಯನ್ನು ತುಂಡರಿಸಲು, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕೆಲವು ನಿಬಂಧನೆಗಳನ್ನು...
ಸುದ್ದಿದಿನ,ದಾವಣಗೆರೆ : ಕೋವಿಡ್ ಸೋಂಕು ಗ್ರಾಮ ಮಟ್ಟದಲ್ಲಿ ವೇಗವಾಗಿ ಹರಡುತ್ತಿದ್ದು, ಇದನ್ನು ತಡೆಗಟ್ಟಲು ಗ್ರಾಮ ಪಂಚಾಯತ್ ಮಟ್ಟದಲ್ಲಿ ಗ್ರಾಮಗಳನ್ನು ದತ್ತು ಪಡೆದು, ಸತತ 10 ದಿನಗಳ ಕಾಲ ಗ್ರಾಮಗಳಲ್ಲಿ ಜಾಗೃತಿ ಮೂಡಿಸಿ, ರೋಗಪತ್ತೆ, ಚಿಕಿತ್ಸೆ ನಿರ್ಧರಣೆಗೆ...
ಸುದ್ದಿದಿನ,ದಾವಣಗೆರೆ : ಕೋವಿಡ್-19 ಸೋಂಕು ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ತ್ವರಿತ ರೋಗ ಪತ್ತೆ, ಸಂಪರ್ಕಿತರ ಪತ್ತೆ, ದಿಗ್ಬಂಧನ, ಕೋವಿಡ್ ಮಾರ್ಗಸೂಚಿ ಜಾರಿ ಹಾಗೂ ಲಸಿಕಾ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು, ಸೋಂಕಿತರ ಆರೋಗ್ಯ ಸ್ಥಿತಿಯ ಮೇಲ್ವಿಚಾರಣೆ ಮಾಡುವ...
ಸುದ್ದಿದಿನ,ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ಗೆ ಸಂಬಂಧಿಸಿದಂತೆ ಶುಕ್ರವಾರದ ವರದಿಯಲ್ಲಿ 140 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 16,444ಕ್ಕೆ ಏರಿಕೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 45, ಚಳ್ಳಕೆರೆ 8, ಹಿರಿಯೂರು 16,...