ದಿನದ ಸುದ್ದಿ4 years ago
ಬಿಳಿಗಿರಿರಂಗನ ಬೆಟ್ಟದಲ್ಲಿ ಕಪ್ಪು ಚಿರತೆ ಪ್ರತ್ಯಕ್ಷ ; ಕ್ಯಾಮೆರಾ ಟ್ರ್ಯಾಪ್ನಲ್ಲಿ ಚಿರತೆ ಸೆರೆ
ಸುದ್ದಿದಿನ,ಚಾಮರಾಜನಗರ: ಬಿಳಿಗಿರಿರಂಗನ ಬೆಟ್ಟದಲ್ಲಿ ಮತ್ತೆ ಕಪ್ಪು ಚಿರತೆ ಪ್ರತ್ಯಕ್ಷವಾಗಿದೆ. ವನ್ಯಜೀವಿಗಳ ಸಾಂದ್ರತೆ ಹೆಚ್ಚಾಗಿರುವ ಕಾರಣದಿಂದ ಕಪ್ಪು ಚಿರತೆ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ. ಡಾ.ಸಂಜಯ್ ಗುಬ್ಬಿ ಯವರ ಹೊಳೆಮತ್ತಿ ನೇಚರ್ ಫೌಂಡೇಷನ್ನ ತಂಡದವರು ಚಿರತೆಯ ಅಧ್ಯಯನಕ್ಕೆ ನಡೆಸಿದ್ದ...