ದಿನದ ಸುದ್ದಿ4 hours ago
ಎಸ್.ಎಸ್.ಎಲ್.ಸಿ, ಪಿಯುಸಿ ಫಲಿತಾಂಶ ಸುಧಾರಣೆಗೆ ಕ್ರಮ: ಡಿಸಿ ಜಿ.ಎಂ.ಗಂಗಾಧರಸ್ವಾಮಿ
ಸುದ್ದಿದಿನ,ದಾವಣಗೆರೆ:ಜಿಲ್ಲೆಯಲ್ಲಿ ಮುಂಬರುವ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಗಳನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ಸುಸೂತ್ರವಾಗಿ ನಡೆಸುವ ಮೂಲಕ ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಭಯವನ್ನು ನಿವಾರಿಸಿ ಫಲಿತಾಂಶ ಸುಧಾರಣೆ ಮಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತವು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು...