ದಿನದ ಸುದ್ದಿ12 hours ago
ಬಳ್ಳಾರಿ ಗಾಂಧಿನಗರ ಠಾಣೆಯ ವ್ಯಾಪ್ತಿ ಜೂಜಾಟ | ಠಾಣೆಯ ಅಧಿಕಾರಿಗಳು ಮೌನ ; ಕ್ರಮ ಕೈಗೊಳ್ತಾರಾ ಎಸ್ ಪಿ..?
ಗಿರೀಶ್ ಬಳ್ಳಾರಿ ಸುದ್ದಿದಿನ,ಬಳ್ಳಾರಿ:ನಗರದ ಗಾಂಧಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ರಾತ್ರಿ 10 ಗಂಟೆಯ ನಂತರ ಕೊಂಡಯ್ಯ ಫ್ಯಾಕ್ಟರಿಯ ಹುಸೇನ್ ನಗರದ ಜಾಲಿ ಬೇಲಿಯ ಒಳಭಾಗದಲ್ಲಿ ಅಕ್ರಮವಾಗಿ ಇಸ್ಪೀಟ್ ಆಡುತ್ತಿದ್ದಾರೆ ಜೊತೆಗೆ ಆ ಪ್ರದೇಶಕ್ಕೆ ಹೋಗುವ...