ದಿನದ ಸುದ್ದಿ6 hours ago
ಎಸ್ಎಸ್ಎಲ್ಸಿ ಫಲಿತಾಂಶ| ಗುರುಕುಲ ಶಾಲೆಯ ವಿದ್ಯಾರ್ಥಿಗಳ ಭರ್ಜರಿ ಸಾಧನೆ; ಶೇ. 98 ಅಂಕಗಳೊಂದಿಗೆ ಮದಿಹಾ ಅಗ್ರಸ್ಥಾನ
ಸುದ್ದಿದಿನ,ದಾವಣಗೆರೆ: 2025–26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ನಗರದ ಪ್ರತಿಷ್ಠಿತ ಶಾಲೆಗಲ್ಲಿ ಒಂದಾದ ಗುರುಕುಲ ಶಾಲೆ (Gurukul School) ಶೈಕ್ಷಣಿಕ ಕ್ಷೇತ್ರದಲ್ಲಿ ಮತ್ತೊಮ್ಮೆ ತನ್ನ ವರ್ಚಸ್ಸನ್ನು ಸಾಬೀತುಪಡಿಸಿದೆ. ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಗಳಿಸುವ...