ದಿನದ ಸುದ್ದಿ2 years ago
ಗೃಹಲಕ್ಷ್ಮೀ ಹಣ ನಿಮ್ಮ ಖಾತೆಗೆ ಜಮಾ ಆಗಿಲ್ಲವೇ ? ಇವರನ್ನು ಸಂಪರ್ಕಿಸಿ
ಸುದ್ದಿದಿನ,ದಾವಣಗೆರೆ:ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಿ ಇದುವರೆವಿಗೂ ಸಹಾಯಧನ ಪಾವತಿ ಆಗದೇ ಇದ್ದಲ್ಲಿ, ಸಂಬಂಧಪಟ್ಟ ಫಲಾನುಭವಿಗಳು ಆಯಾ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ತೆರೆಳಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಹಾಗೂ ಕಾರಣಾಂತರಗಳಿಂದ ಗೃಹಲಕ್ಷ್ಮಿ ಯೋಜನೆಗೆ ನೊಂದಣಿ ಮಾಡಿಕೊಳ್ಳದೇ...