ದಿನದ ಸುದ್ದಿ4 years ago
ದಾವಣಗೆರೆ | ಗೊಲ್ಲರ ಹಟ್ಟಿಗಳನ್ನು ಕಂದಾಯ ಗ್ರಾಮವಾಗಿಸುವ ಕಾರ್ಯಕ್ಕೆ ಚಾಲನೆ : ಜಿಲ್ಲಾಧಿಕಾರಿ ಶಿವಾನಂದ ಕಾಪಶಿ
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿರುವ ಗೊಲ್ಲರಹಟ್ಟಿ, ತಾಂಡ( Gollara hatti Tanda ) ಮುಂತಾದ ದಾಖಲೆರಹಿತ ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿಸುವ ( Revenue Village ) ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ (...