ದಿನದ ಸುದ್ದಿ2 years ago
ದಾವಣಗೆರೆ | ಬಕ್ರೀದ್ ಹಬ್ಬದಂದು ಅನಧಿಕೃತ ಗೋ/ಒಂಟೆ ಹತ್ಯೆ ತಡೆಯಿರಿ : ಅಪರ ಜಿಲ್ಲಾಧಿಕಾರಿ
ಸುದ್ದಿದಿನ,ದಾವಣಗೆರೆ : ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ ಬಕ್ರೀದ್ ಹಬ್ಬದಂದು ಅನಧಿಕೃತ ಗೋ/ಒಂಟೆ ಹತ್ಯೆ ತಡೆಯುವ ಸಲುವಾಗಿ ಜಿಲ್ಲಾ ಮಟ್ಟದ ಅನಧಿಕೃತ ಪ್ರಾಣಿಹತ್ಯೆ ತಡೆ ಸಮಿತಿಯ ಸಭೆಯು ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜರುಗಿತು. ಸಭೆಯಲ್ಲಿ ಜಿಲ್ಲೆಯ ನಗರ...