ದಿನದ ಸುದ್ದಿ3 years ago
ಚಿತ್ರದುರ್ಗ | ಗ್ರಾಮ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ಚಿತ್ರದುರ್ಗ: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೊಗ ಖಾತರಿ ಯೋಜನೆಯಡಿಯಲ್ಲಿ ಜಿಲ್ಲೆಯ 06 ತಾಲ್ಲೂಕುಗಳೊಳಗೊಂಡಂತೆ ಒಟ್ಟು 164 ಜನ ಗ್ರಾಮ ಕಾಯಕ ಮಿತ್ರರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 25 ಕೊನೆಯ ದಿನವಾಗಿದೆ....