ಸುದ್ದಿದಿನ,ದಾವಣಗೆರೆ : ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ ಕೆಲವು ಗ್ರಾಮ ಪಂಚಾಯತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ 10 ಮೇಲ್ವಿಚಾರಕರ ಸ್ಥಾನಗಳಿಗೆ ಗೌರವ ಸಂಭಾವನೆ ಆಧಾರದ ಮೇಲೆ ಹಾಗೂ ನಿಗದಿಪಡಿಸಿದ ಮೀಸಲಾತಿಗನುಸಾರ ನೇಮಕಾತಿ...
ಸುದ್ದಿದಿನ,ದಾವಣಗೆರೆ,ಚನ್ನಗಿರಿ : ನವಿಲೆಹಾಳ್ ಗ್ರಾಮಪಂಚಾಯಿತಿ ವ್ಯಾಪ್ತಿಯ ನವಿಲೆಹಾಳ್, ದೊಡ್ಡಘಟ್ಟ, ರಾಮಗೊಂಡನಹಳ್ಳಿಯಲ್ಲಿ ಮೇ ತಿಂಗಳಲ್ಲಿ ಎರಡನೇ ಬಾರಿಗೆ ಗ್ರಾಮದ ಜನರ ಅರೋಗ್ಯದ ದೃಷ್ಟಿಯಿಂದ ಸ್ಯಾನಿಟೈಸೇಷನ್ ಮಾಡಲಾಯಿತು. ನವಿಲೆಹಾಳ್ ಗ್ರಾಮಪಂಚಾಯಿತಿಯಲ್ಲಿ ಕರೋನ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಯಪಡೆ ರಚಿಸಿ,...
ಸುದ್ದಿದಿನ, ದಾವಣಗೆರೆ-ಚನ್ನಗಿರಿ : ನವಿಲೇಹಾಳ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕೊರೋನಾ ಹರಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮೇ20ರ (ನಾಳೆ, ಗುರುವಾರದಿಂದ) ಮೇ22ರವರೆಗೆ ಯಾವುದೇ ರೀತಿಯ ಅರ್ಥಿಕ ಚಟುವಟಿಕೆಗಳು ಹಾಗೂ ಅನಗತ್ಯವಾಗಿ ಸಾರ್ವಜನಿಕರು ಓಡಾಡುವುದನ್ನು ಸಂಪೂರ್ಣವಾಗಿ...
ಸುದ್ದಿದಿನ,ದಾವಣಗೆರೆ : ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ 2020 ರ ಚುನಾವಣೆಯ ನಂತರ ಮೊದಲನೇ 30 ತಿಂಗಳ ಅವಧಿಗೆ ಜಿಲ್ಲೆಯ ಹರಿಹರ ಮತ್ತು ಹೊನ್ನಾಳಿ ತಾಲ್ಲೂಕುಗಳ ಗ್ರಾ.ಪಂಗಳ ಅಧ್ಯಕ್ಷರು ಮತ್ತು...
ಸುದ್ದಿದಿನ,ತುಮಕೂರು: ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದ ಗ್ರಾಮ ಪಂಚಾಯಿತಿ ಅಭ್ಯರ್ಥಿ ಗಂಗಮ್ಮನ ಫಲಿತಾಂಶದ ಬಗ್ಗೆ ಭಾರೀ ಕುತೂಹಲವಿತ್ತು. ಗೆದ್ದರೂ,ಸೋತರೂ ಕೆಲಸಮಾಡುತ್ತೇನೆ ಎಂದು ತಮ್ಮ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿದ್ದರು. ತುಮಕೂರು ಜಿಲ್ಲೆಯ ಗ್ರಾಮಾಂತರ ತಾಲೂಕಿನ ಹೆಬ್ಬೂರು ಗ್ರಾಮ...
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಮೊದಲನೇ ಹಂತದಲ್ಲಿ ದಾವಣಗೆರೆ, ಹೊನ್ನಾಳಿ ಮತ್ತು ಜಗಳೂರು ತಾಲ್ಲೂಕು ವ್ಯಾಪ್ತಿಯ 88 ಗ್ರಾ.ಪಂಗಳು ಹಾಗೂ ಎರಡನೇ ಹಂತದಲ್ಲಿ ಹರಿಹರ, ಚನ್ನಗಿರಿ ಮತ್ತು ನ್ಯಾಮತಿ ತಾಲ್ಲೂಕು ವ್ಯಾಪ್ತಿಯ 101 ಗ್ರಾ.ಪಂ ಗಳಿಗೆ ನಡೆದ...
ಸುದ್ದಿದಿನ,ದಾವಣಗೆರೆ : ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲ 06 ತಾಲ್ಲೂಕು ಕೇಂದ್ರಗಳಲ್ಲಿ ಮತ ಎಣಿಕೆ ನಡೆಯುತ್ತಿದೆ. ನಗರದ ಮೋತಿ ವೀರಪ್ಪ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ನಡೆಯುತ್ತಿದ್ದು, ಕೆಲವು ಅಭ್ಯರ್ಥಿಗಳ...
ಸುದ್ದಿದಿನ,ದಾವಣಗೆರೆ : ಡಿ.22 ಮತ್ತು 27 ರಂದು ನಡೆಯುವ ಸಾರ್ವತ್ರಿಕ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಮತದಾನ ಮಾಡಲು ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನರಹಿತ ವಿದ್ಯಾಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ,...