ದಿನದ ಸುದ್ದಿ3 years ago
ಜಗಳೂರು | ಎರಡು ದಿನಗಳ ಬಳಿಕ ಚೆಕ್ ಡ್ಯಾಂನಲ್ಲಿ ಮುಳುಗಿದ್ದ ಯುವಕನ ಶವ ಪತ್ತೆ
ಸುದ್ದಿದಿನ,ದಾವಣಗೆರೆ: ಜಗಳೂರು ತಾಲೂಕಿನ (Jagaluru Taluku) ಕಲ್ಲೇದೇವರ ಗ್ರಾಮದ ಸಮೀಪ ಹೊಸದಾಗಿ ನಿರ್ಮಿಸಿದ್ದ ಚೆಕ್ ಡ್ಯಾಂನಲ್ಲಿ ಮುಳುಗಿ ಯುವನೊಬ್ಬ ನಾಪತ್ತೆಯಾಗಿರುವ ಘಟನೆ ನಡೆದಿದ್ದು, ಎರಡು ದಿನಗಳ ಬಳಿಕ ಯುವಕನ ಮೃತದೇಹ ( Dead Body )...