ದಿನದ ಸುದ್ದಿ4 years ago
ಛಲವಾದಿ ನಾರಾಯಣ ಸ್ವಾಮಿಯವರೇ, ಯಾರ್ಯಾರದೋ ಹಳೆ ಚಡ್ಡಿ ಹೊತ್ತುಕೊಂಡ ನಿಮ್ಮನ್ನು ಕಂಡು ಮನಸ್ಸಿಗೆ ನೋವಾಯಿತು : ಸಿದ್ದರಾಮಯ್ಯ
ಸುದ್ದಿದಿನ ಡೆಸ್ಕ್ : ನಿಮ್ಮ ಸಂಘದ ಉನ್ನತ ಪದಾಧಿಕಾರಿಗಳಲ್ಲಿ ದಲಿತರು ಮತ್ತು ಹಿಂದುಳಿದ ಜಾತಿಗಳು ಯಾಕೆ ಇಲ್ಲ” ಎನ್ನುವ ನನ್ನ ಪ್ರಶ್ನೆಗೆ ಆರ್.ಎಸ್.ಎಸ್ ನವರು ಬಿಜೆಪಿ ಶಾಸಕ ಛಲವಾದಿ ನಾರಾಯಣ ಸ್ವಾಮಿಯವರ ಮೂಲಕ ಉತ್ತರ ನೀಡಿದ್ದಾರೆ....