ಲೈಫ್ ಸ್ಟೈಲ್5 years ago
ಜನೌಷಧ ! ಜನರಿಕ್ ಔಷಧ ?! ಏನು ಎತ್ತ..?
ಈಗಷ್ಟೇ ಜನೌಷಧಿ ಸಾಪ್ತಾಹ ಮುಗಿದಿದೆ. ದೇಶದ ಮೂಲೆಗಳಲ್ಲೂ ಸಹ ಜನೌಷಧಿ ಕೇಂದ್ರಗಳಲ್ಲಿ ಕಡಿಮೆ ಬೆಲೆಗೆ ದೊರಕುವ ಜನರಿಕ್ ಔಷಧಿಗಳನ್ನು ಮಾರಲು ಸರ್ಕಾರ ಪ್ರೋತ್ಸಾಹ ನೀಡುತ್ತಿದೆ. ಜನರಿಕ್ ಔಷಧಗಳನ್ನು ಮಾರುವ ಜನೌಷಧಿ ಕೇಂದ್ರಗಳನ್ನು ಹೆಚ್ಚು ಹೆಚ್ಚಾಗಿ ಸ್ಥಾಪಿಸಲು...