ರಾಜಕೀಯ3 years ago
ನೆಹರೂ ಕುರಿತು ಅಟಲ ಬಿಹಾರಿ ವಾಜಪೇಯಿ ಅವರು ಏನು ಹೇಳಿದ್ದರು ಗೊತ್ತಾ..?
ಮೂಲ : ಅಟಲ್ ಬಿಹಾರಿ ವಾಜಪೇಯಿ, ಕನ್ನಡಕ್ಕೆ: ಗಿರೀಶ್ ತಾಳಿಕಟ್ಟೆ ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಆಧುನಿಕ ಭಾರತದ ನಿರ್ಮಾತೃ, ಸ್ವತಂತ್ರ ಭಾರತದ ಮೊದಲ ಪ್ರಧಾನಿ ಶ್ರೀ ಪಂಡಿತ್ ಜವಾಹರಲಾಲ್ ನೆಹರೂ ಅವರು 27 ಮೇ 1964ರಲ್ಲಿ...