ಸುದ್ದಿದಿನ,ದಾವಣಗೆರೆ: ಜಿಲ್ಲೆಯಲ್ಲಿ ಜೂನ್ 14 ರವರೆಗೆ ಇದ್ದ ಲಾಕ್ಡೌನ್ ಅನ್ನು ಜೂನ್ 21 ರ ಬೆಳಿಗ್ಗೆ 6 ರವೆರೆಗೆ ವಿಸ್ತರಿಸಿ ಆದೇಶಿಸಲಾಗಿದೆ. ಜಿಲ್ಲಾಡಳಿತ ಭವನದಲ್ಲಿ ಇಂದು (ಶನಿವಾರ) ನಡೆದ ಸಭೆಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಮಹಾಂತೇಶ...
ಸುದ್ದಿದಿನ,ದಾವಣಗೆರೆ : ಕೋವಿಡ್-19 ಸಾಂಕ್ರಮಿಕ ರೋಗದ 2ನೇ ಅಲೆ ನಿಯಂತ್ರಣಕ್ಕಾಗಿ ದಾವಣಗೆರೆ ಜಿಲ್ಲೆಯಲ್ಲಿನ ಗ್ರಾಮಾಂತರ ಪ್ರದೇಶಗಳಲ್ಲಿ ಹತ್ತಕ್ಕಿಂತ ಹೆಚ್ಚು ಕೋವಿಡ್ ಸೋಂಕಿತರಿರುವ ವಿವಿಧ ಗ್ರಾಮಗಳಲ್ಲಿ ಕೋವಿಡ್ ಸೋಂಕು ಹರಡುವ ಸರಪಳಿಯನ್ನು ತಡೆಗಟಲು ಈ ಕೆಳಕಂಡ ಗ್ರಾಮಗಳನ್ನು...
ಸುದ್ದಿದಿನ, ದಾವಣಗೆರೆ : ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ಡೌನ್ ಮಾಡಲಾಗುವುದಿಲ್ಲ. ಸರ್ಕಾರದ ಮಾರ್ಗಸೂಚಿಯಂತೆ ಈಗಿರುವ ಮಾರ್ಗಸೂಚಿಗಳನ್ನೇ ಅತ್ಯಂತ ಕಠಿಣವಾಗಿ ಜಾರಿಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿದರು. ಸಿಸಿಸಿ ಆರೈಕೆ...
ಸುದ್ದಿದಿನ,ದಾವಣಗೆರೆ : ಕೋವಿಡ್ 19 ಸೋಂಕು ರಾಜ್ಯದಲ್ಲಿ ಮತ್ತೊಮ್ಮೆ ಏರು ಮುಖ ಕಾಣಿಸುತ್ತಿದ್ದು ಸೋಂಕಿತರಿಗೆ ಸಾರ್ವಜನಿಕ ಆರೋಗ್ಯ ಸಂಸ್ಥೆಗಳು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸರ್ಕಾರದಿಂದ ಸೂಚಿತ ಮಾಡಿದ ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ಖಾಸಗಿ...
ಸುದ್ದಿದಿನ,ದಾವಣಗೆರೆ : ಜಿಲ್ಲಾಧಿಕಾರಿಗಳಾದ ಮಹಾಂತೇಶ ಬೀಳಗಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಾದ ಹನುಮಂತರಾಯ ಬುಧವಾರ ನಗರದ ಹೆಗಡೆ ಡಯಾಗ್ನಸ್ಟಿಕ್ ಸೆಂಟರ್ಗೆ ದಿಢೀರ್ ಭೇಟಿ ನೀಡಿ ಸಿಟಿ ಸ್ಕ್ಯಾನ್ ಬಗ್ಗೆ ಪರಿಶೀಲನೆ ನಡೆಸಿದರು. ರೋಗಿಗಳು ಮತ್ತವರ ಸಂಬಂಧಿಕರೊಂದಿಗೆ...
ಸುದ್ದಿದಿನ, ದಾವಣಗೆರೆ : ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಬುಧವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತಗಳೊಂದಿಗೆ ಸಭೆ ನಡೆಸಿ ಮಾತನಾಡಿದರು. ದಾವಣಗೆರೆಯಲ್ಲಿ ಜಿಲ್ಲಾಸ್ಪತ್ರೆಯ ವತಿಯಿಂದ 02 ಮತ್ತು ಮಹಾನಗರಪಾಲಿಕೆಯ 01...
ಸುದ್ದಿದಿನ,ದಾವಣಗೆರೆ : ಪ್ರತಿ ಗ್ರಾಮದಲ್ಲೂ ಮಕ್ಕಳ ಗ್ರಾಮಸಭೆ ಕಡ್ಡಾಯವಾಗಿ ಮಾಡಬೇಕು, ಅಲ್ಲಿ ಮಕ್ಕಳಿರುವಂತೆ ನೋಡಿಕೊಳ್ಳಬೇಕು. ಮಕ್ಕಳ ಹಕ್ಕುಗಳು ಉಲ್ಲಂಘನೆ ಕಂಡುಬಂದಲ್ಲಿ ತಕ್ಷಣ ಕ್ರಮ ಕೈಗೊಳ್ಳುತ್ತೇವೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು. ಕರ್ನಾಟಕ ರಾಜ್ಯ ಮಕ್ಕಳ...
ಸುದ್ದಿದಿನ,ದಾವಣಗೆರೆ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಾಗೂ ಮಹಾನಗರಪಾಲಿಕೆ ಸಹಯೋಗದಲ್ಲಿ ಕೋವಿಡ್ ಲಸಿಕೆ ಹಾಕಿಸಿಕೊಳ್ಳುವುದು, ಮಾಸ್ಕ್ ಧರಿಸುವುದು ಹಾಗೂ ಕೋವಿಡ್ 2ನೇ ಅಲೆ ತಡೆಯುವ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜಿಲ್ಲಾಧಿಕಾರಿ...
ಸುದ್ದಿದಿನ,ದಾವಣಗೆರೆ : ಸರ್ಕಾರದ ಸೌಲಭ್ಯ ಪಡೆಯಲು ಸಾರ್ವಜನಿಕರು ಎದುರಿಸುವ ಸಮಸ್ಯೆಗಳು, ಮೂಲಭೂತ ಸೌಕರ್ಯಗಳ ಕೊರತೆ ನೀಗಿಸುವುದು ಸೇರಿದಂತೆ ಜನರ ಸಮಸ್ಯೆಗಳನ್ನು, ಜಿಲ್ಲಾ ಮಟ್ಟದಲ್ಲಿ ನಿವಾರಿಸುವ ಉದ್ದೇಶದಿಂದ ನಡೆಸಲಾಗುತ್ತಿರುವ ಜನಸ್ಪಂದನ ಸಭೆ, ಅಧಿಕಾರಿಗಳ ಹಾಗೂ ವ್ಯವಸ್ಥೆ ವಿರುದ್ಧ...
ಸುದ್ದಿದಿನ,ದಾವಣಗೆರೆ : ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇವರು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ ಇವರೊಂದಿಗೆ ನಗರದ ಜಿಲ್ಲಾ ಚಿಗಟೇರಿ ಆಸ್ಪತ್ರೆಗೆ ಮಂಗಳವಾರ ಅನಿರೀಕ್ಷಿತ ಭೇಟಿ ನೀಡಿ ಆಸ್ಪತ್ರೆಯಲ್ಲಿ ಪರಿಶೀಲನೆ ನಡೆಸಿದರು. ಆಸ್ಪತ್ರೆಯ ಇಎಂಸಿಯು, ಐಸೋಲೇಷನ್ ಹಾಗೂ...