ಸುದ್ದಿದಿನ,ಚಿಕ್ಕಬಳ್ಳಾಪುರ : 2021-22 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.95.23 ರಷ್ಟು ಫಲಿತಾಂಶ ಪಡೆಯುವ ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆಯು ಶೇಕಡವಾರು ಹೆಚ್ಚು ಫಲಿತಾಂಶ ಪಡೆದ ಜಿಲ್ಲೆಗಳ ಪಟ್ಟಿಯಲ್ಲಿ ರಾಜ್ಯದಲ್ಲಿಯೇ ಎರಡನೇ ಸ್ಥಾನ ಗಳಿಸಿದ ಗರಿಮೆಗೆ ಭಾಜನವಾಗಿದೆ...
ಸುದ್ದಿದಿನ, ಚನ್ನಗಿರಿ : ಏಪ್ರಿಲ್ 17 ರಂದು ನಡೆದ ಜಿಲ್ಲಾ ಸಮುದಾಯ ಆರೋಗ್ಯ ಅಧಿಕಾರಿಗಳ ವಿಶೇಷ ಸಭೆಯಲ್ಲಿ ಸಮುದಾಯ ಆರೋಗ್ಯ ಅಧಿಕಾರಿಯಾಗಿ ವಸಂತಕುಮಾರ ಸಿ ಅವರನ್ನು ಜಿಲ್ಲಾ ಸಮುದಾಯ ಆರೋಗ್ಯ ಅಧಿಕಾರಿಗಳ ಸಂಘದ ಜಿಲ್ಲಾ ಅಧ್ಯಕ್ಷರನ್ನಾಗಿ...
ಸುದ್ದಿದಿನ ಡೆಸ್ಕ್ : ಮಕ್ಕಳಲ್ಲಿ ಕಂಡುಬರುವ ಟೊಮ್ಯಾಟೊ ಫ್ಲೂ ರೋಗದ ಹರಡುವಿಕೆಯನ್ನು ತಡೆಗಟ್ಟುವ ಸಲುವಾಗಿ ಕೇರಳ ಗಡಿಭಾಗದ ಜಿಲ್ಲೆಗಳಲ್ಲಿ ಕಟ್ಟೆಚ್ಚರದ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದು ಈಗಾಗಲೇ ಇರುವ ಕಾಯಿಲೆಯಾಗಿದ್ದು, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ...
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಈಗಾಗಲೇ ಒಂದು ಗೋಶಾಲೆಗೆ ಸರ್ಕಾರದಿಂದ ಅನುಮೋದನೆ ದೊರತಿದ್ದು ಕಾಮಗಾರಿ ಪ್ರಾರಂಭಿಸಲಾಗಿದೆ, ಇದರೊಂದಿಗೆ ಹೆಚ್ಚುವರಿಯಾಗಿ ದಾವಣಗೆರೆ ಜಿಲ್ಲೆಗೆ ಮುಖ್ಯಮಂತ್ರಿಗಳು ಎರಡು ಗೋ ಶಾಲೆ ಪ್ರಾರಂಭಿಸಲು ಅನುಮೋದನೆ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ...
ಸುದ್ದಿದಿನ,ಹುಬ್ಬಳ್ಳಿ : ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗಿವೆ. ಅಜಾದಿ ಕಾ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಪ್ರತಿ ಜಿಲ್ಲೆಯಲ್ಲಿ 75 ಕೆರೆ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ. ಶರೇವಾಡ ಗ್ರಾಮದ 3 ಎಕರೆ ಪ್ರದೇಶದಲ್ಲಿ ಜಿಲ್ಲೆಯ...
ಸುದ್ದಿದಿನ, ಬೆಂಗಳೂರು : ವಿಧಾನಸೌಧದ ಮುಖ್ಯ ದ್ವಾರದ ಮುಂಭಾಗದಲ್ಲಿಂದು ಸಂಚಾರಿ ಪಶು ಚಿಕಿತ್ಸಾ ಘಟಕದ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕಾ ಸಚಿವ ಪರ್ಷೋತ್ತಮ್ ರೂಪಾಲ, ರಾಜ್ಯ...
ಸುದ್ದಿದಿನ, ಯಾದಗಿರಿ : ನೀತಿ ಆಯೋಗದಡಿ ಮಹತ್ವಾಕಾಂಕ್ಷಿ ಜಿಲ್ಲೆ ಎಂದು ಆಯ್ಕೆಯಾದ ಯಾದಗಿರಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ 2021-22ರ ಸಾಲಿನಲ್ಲಿ 6 ಸಾವಿರದ445 ಕೋಟಿ ರೂಪಾಯಿ ಅನುದಾನ ತೆಗೆದಿರಿಸಲಾಗಿದೆ. ಅದರಲ್ಲಿ 5ಸಾವಿರದ 260ಕೋಟಿ...
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಏ.17 ರಂದು 11.35 ಮಿ.ಮೀ. ಸರಾಸರಿ ಮಳೆಯಾಗಿದೆ. ಒಟ್ಟಾರೆ 6.82 ಲಕ್ಷ ರೂ ಅಂದಾಜು ನಷ್ಟ ಸಂಭವಿಸಿದೆ. ಚನ್ನಗಿರಿ ತಾಲ್ಲೂಕಿನಲ್ಲಿ 8.56 ಮಿ.ಮೀ ವಾಸ್ತವ ಮಳೆಯಾಗಿದೆ. ದಾವಣಗೆರೆ- 5.51 ಮಿ.ಮೀ., ಹರಿಹರ-5.45...
ಸುದ್ದಿದಿನ,ಹುಬ್ಬಳ್ಳಿ: ಇಲ್ಲಿನ ವರೂರಿನ ಹೋಟೆಲ್ ಒಂದರಲ್ಲಿ ಪೂರೈಸಿದ್ದ ಪೂರಿಬಾಜಿಯಲ್ಲಿ ಬೆಂದ ಹಲ್ಲಿ ಬಿದ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಗ್ರಾಹಕರಿಕೆ ಸೇರಿ ಒಟ್ಟು 90 ಸಾವಿರ ರೂ.ಗಳ ಪರಿಹಾರ ನೀಡಲು ಹೋಟೇಲಿನ ಮಾಲೀಕರಿಗೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ...
ಸುದ್ದಿದಿನ ಬೆಂಗಳೂರು : ಜಲಜೀವನ್ ಮಿಷನ್ ಅಭಿಯಾನ ಯೋಜನೆಯಡಿ ರಾಜ್ಯದಲ್ಲಿ ಜಾರಿಗೊಳಿಸಲಾಗಿರುವ ‘ಮನೆ-ಮನೆಗೆ ಗಂಗೆ’ ಕಾರ್ಯಕ್ರಮದಡಿ ಕಳೆದ 2 ವರ್ಷಗಳಲ್ಲಿ 3 ಸಾವಿರ ಗ್ರಾಮಗಳಿಗೆ ಶೇಕಡಾ 100 ರಷ್ಟು ಕೊಳವೆ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ...