ದಿನದ ಸುದ್ದಿ5 years ago
ಪಾಲಿಟೆಕ್ನಿಕ್ ಶಿಕ್ಷಣದಿಂದ ಉದ್ಯೋಗ ಖಚಿತ : ಸಚಿವ ಡಾ.ಅಶ್ವಥ್ ನಾರಾಯಣ್
ಸುದ್ದಿದಿನ,ಉಡುಪಿ : ಪಾಲಿಟೆಕ್ನಿಕ್ ಶಿಕ್ಷಣ ಪಡೆಯುವದರಿಂದ ವಿದ್ಯಾರ್ಥಿಗಳಿಗೆ ಖಚಿತವಾಗಿ ಉದ್ಯೋಗ ಪಡೆಯಬಹುದಾಗಿದ್ದು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲಿಟೆಕ್ನಿಕ್ ಕಾಲೇಜುಗಳಿಗೆ ಸೇರ್ಪಡೆಗೊಂಡು ಅದರ ಪ್ರಯೋಜನ ಪಡೆಯುವಂತೆ , ರಾಜ್ಯದ ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು...