ದಿನದ ಸುದ್ದಿ1 year ago
ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ
ಸುದ್ದಿದಿನ, ಚನ್ನಗಿರಿ (ಬಸವಾಪಟ್ಟಣ) : ಭಾರತೀಯ ಸಮಾಜದಲ್ಲಿ ಮೀಸಲಾತಿಯಿಂದ ಮಾತ್ರ ಮಹಿಳಾ ಪ್ರಗತಿ ಸಾಧ್ಯವಿಲ್ಲ. ಅವಳಿಗೆ ಪುರುಷನಂತೆ ಸಮಾನವಾದ ಪ್ರಾತಿನಿಧ್ಯ ನೀಡಿದಲ್ಲಿ ಮಾತ್ರವೇ ಮಹಿಳಾ ಪ್ರಗತಿ ಸಾಧ್ಯ. ಆಗ ಮಾತ್ರವೇ ಸದೃಢವಾದ ಭಾರತ ನಿರ್ಮಾಣವಾಗಲು ಸಾಧ್ಯ...