ದಿನದ ಸುದ್ದಿ3 years ago
ದಾವಣಗೆರೆ | ಪ್ರಾಧ್ಯಾಪಕ ಡಾ. ಪ್ರಕಾಶ್ ಹಲಗೇರಿ ಕೊರೋನಾದಿಂದ ಸಾವು
ಸುದ್ದಿದಿನ, ದಾವಣಗೆರೆ : ಸರ್ಕಾರಿ ಪ್ರಥಮದರ್ಜೆ ಕಾಲೇಜು ಕನ್ನಡ ಪ್ರಾಧ್ಯಾಪಕ ಡಾ.ಪ್ರಕಾಶ್ ಹಲಗೇರಿ (48) ಗುರುವಾರ ಬೆಳಗ್ಗೆ ಕೊರೋನಾದಿಂದ ಸಾವನ್ನಪ್ಪಿದ್ದಾರೆ. ಏಳು ದಿನಗಳಿಂದ ನಗರದ ಎಸ್ ಎಸ್ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸಾಹಿತ್ಯ ಕೃಷಿಯಲ್ಲಿ...