ಷಕೀಬ್ ಎಸ್ ಕಣದ್ಮನೆ ನವಿಲೇಹಾಳ್ ಭಾರತೀಯ ಸಂವಿಧಾನದ ವಾಸ್ತುಶಿಲ್ಪಿ ಮತ್ತು “ಅಸ್ಪೃಶ್ಯ” ದಲಿತ ಜಾತಿಗಾಗಿ ನಾಗರಿಕ ಹಕ್ಕುಗಳ ಆಜೀವ ಚಾಂಪಿಯನ್ ಎಂದು ಕರೆಯಲ್ಪಡುವ ಭೀಮರಾವ್ ರಾಮ್ಜಿ ಅಂಬೇಡ್ಕರ್ 1927 ರಲ್ಲಿ ಕೊಲಂಬಿಯಾ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಪಿಎಚ್ಡಿ...
ಡಾ.ಮೇಟಿ ಮಲ್ಲಿಕಾರ್ಜುನ, ಸಹ ಪ್ರಾಧ್ಯಾಪಕರು, ಭಾಷಾಶಾಸ್ತ್ರ ವಿಭಾಗ, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ ಅಂಬೇಡ್ಕರ್ ಅವರ ‘ಭಾಷಾವಾರು ರಾಜ್ಯಗಳ ಸಮಸ್ಯೆಗಳು’ ಎನ್ನುವ ಬರಹವು ಇಂದಿಗೂ ಹಲವು ನೆಲೆಗಳಿಂದ ಅತ್ಯಂತ ಕುತೂಹಲಕಾರಿ ಮತ್ತು ವಿಶಿಷ್ಟವಾಗಿದೆ. 1956ರ ರಾಜ್ಯಗಳ ಪುನರ್ರಚನೆಯ...
ಚರಿತ್ರೆಯ ಅಭ್ಯಾಸಿಗಳಿಗೆ ಒಂದು ಧಾರ್ಮಿಕ ಕ್ರಾಂತಿಯ ಪರಿಚಯವಿದೆ. ಧರ್ಮದ ವ್ಯಾಪ್ತಿ ಮತ್ತು ಅದರ ಅಧಿಕಾರ ಶಕ್ತಿಗೆ ಸಂಬಂಧಿಸಿದಂತೆ ಈ ಕ್ರಾಂತಿ ನಡೆಯಿತು. ಒಂದಾನೊಂದು ಕಾಲದಲ್ಲಿ ಮನುಷ್ಯನ ಜ್ಞಾನದ ಸರ್ವವನ್ನೂ ಧರ್ಮವು ತನ್ನ ವ್ಯಾಪ್ತಿಗೆ ಸೇರಿಸಿಕೊಂಡಿತು. ತನ್ನ...
ಕಾರ್ಮಿಕರಿಗೆ ಪಿಎಫ್ ಅಥವ ಭವಿಷ್ಯ ನಿಧಿ ಯೋಜನೆಯನ್ನು ಮೂಲತಃ ಜಾರಿಗೆ ತಂದಿದ್ದು ಬ್ರಿಟಿಷ್ ಸರ್ಕಾರ. ಅದರಲ್ಲೂ ಬ್ರಿಟಿಷ್ ಮಂತ್ರಿ ಮಂಡಲದಲ್ಲಿ 1942ರಿಂದ 1946ರವರೆಗೆ ಕಾರ್ಮಿಕ ಮಂತ್ರಿಯಾಗಿದ್ದ ಬಾಬಾಸಾಹೇಬ್ ಅಂಬೇಡ್ಕರ್ ಎಂಬುದಿಲ್ಲಿ ಗಮನಿಸಬೇಕಾದ ವಿಷಯ. ಅಂಬೇಡ್ಕರರು ಪ್ರಥಮವಾಗಿ...
ಭಾರತ ನಾಡಿನ ಜ್ಞಾನದ ರತುನ ಕೇಳೋ ಕತೆಯನ್ನ ನಾ ಹೇಳೋ ಕತೆಯನ್ನ ನಾಡನು ಕಟ್ಟಿದ ನಾಗ ಕುಲದ ಭೀಮನ ಕತೆಯನ್ನ ಜೈ ಭೀಮನ ಕತೆಯನ್ನ ಮಹಾರಾಷ್ಟ್ರದ ರಾಜ್ಯದಲ್ಲಿ ಮಹೌ ಎಂಬ ಊರಿನಲ್ಲಿ ಭೀಮನು ಜನಿಸಿದ್ದ...
ಸ್ವಾಭಿಮಾನ ಅಥವಾ ಆತ್ಮಗೌರವ ಅಥವಾ ಸ್ವಂತಿಕೆ… ಹೀಗೆ ಹೇಗೆ ಬೇಕಾದರೂ ಕರೆಯಿರಿ ಅದು ಮಾನವ ಜೀವನದ ಬಹುದೊಡ್ಡ ಅಂಗ ಅಥವಾ ಅಂಶ. ಅದು ಹೇಗಿರುತ್ತದೆ? ಯಾವ ರೂಪದಲ್ಲಿ ಇರುತ್ತದೆ? ಬಹುಶಃ ಅದನ್ನು ಪದಗಳಲ್ಲಿ ಹೇಳುವುದು, ವರ್ಣಿಸುವುದು...
ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ರವರ ಬಗ್ಗೆ ಈ ದೇಶದ ಜನತೆಗೆ ಏನು ಗೊತ್ತು? ಗೊತ್ತಿರುವುದಿಷ್ಟೆ, ಅಂಬೇಡ್ಕರರು ಯಾರೂ ಮುಟ್ಟಿಸಿಕೊಳ್ಳಲಾಗದ ಒಂದು ಕೀಳು ಜಾತಿಯಲ್ಲಿ ಹುಟ್ಟಿದರು, ಬಾಲ್ಯದಿಂದಲೆ ಅಸ್ಪøಶ್ಯತೆಯ ನೋವನ್ನು ಅನುಭವಿಸಿದರು, ತಮ್ಮ ತಂದೆಯನ್ನು ನೋಡಲು ಗಾಡಿಯಲ್ಲಿ ಹೋಗುತ್ತಿದ್ದಾಗ...
ಭಾರತದಂಥ ಜಾತಿಗ್ರಸ್ತ ಮನಸ್ಸಳ್ಳ ಒಂದು ಪರಿಸರದಲ್ಲಿ ಅಧಿಕಾರದಲ್ಲಿರುವವರು ತಮ್ಮ ಜಾತಿಯವರಲ್ಲದವರ ಬಗ್ಗೆ ತಾರತಮ್ಯ ಮಾಡುವುದಿಲ್ಲವೆಂದು ಭಾವಿಸುವುದು ಕಷ್ಟ. ಈ ಪರಿಸರದಲ್ಲಿ ಅಸ ಶರನು ನಡೆಸಿಕೊಳುವುದಂತೂ ಅತಿನಿಕಷವಾಗಿ, ಹಿಂದೂ ಅಧಿಕಾರಿಗಳು ಅಸಶ್ರರನ್ನು ನಡೆಸಿಕೊಳ್ಳುವ ಬಗ್ಗೆ 5ನೇ ನವೆಂಬರ್...
ಭಾರತ ಸಂವಿಧಾನದ ಬಗ್ಗೆ ತಿಳಿದುಕೊಳ್ಳುವುದು ಇಂದಿನ ತುರ್ತು. ಈ ಹಿನ್ನಲೆಯಲ್ಲಿ ನಮ್ಮ ಹೆಮ್ಮೆಯ ಸಂವಿಧಾನದ ಬಗ್ಗೆ ಒಂದಷ್ಟು ಮಾಹಿತಿ ನಿಮಗಾಗಿ. ಭಾರತ ಸಂವಿಧಾನದ ಲಕ್ಷಣಗಳು 1. ಬೃಹತ್ ಸಂವಿಧಾನ ಇದು ವಿಶ್ವದಲ್ಲಿಯೇ ಬೃಹತ್ ಸಂವಿಧಾನವಾಗಿದೆ. ಮೂಲ...
ಎಲ್ಲಾ ವಿಧದ ಶೋಷಣೆಯನ್ನು ಕೊನೆಗೊಳಿಸಬೇಕೆಂಬ ಅದಮ್ಯ ಬಯಕೆಯೇ ಅಂಬೇಡ್ಕರರ ಆಚಾರ-ವಿಚಾರಗಳಲ್ಲಿ ಹಾಸುಹೊಕ್ಕಾಗಿತ್ತು. ಶೋಷಣಾ ವ್ಯವಸ್ಥೆಯ ವಿರುದ್ಧ ಸೆಟೆದು ನಿಲ್ಲಬೇಕೆಂಬ ದೃಷ್ಟಿಧೋರಣೆಗಳೇ ಅವರ ವ್ಯಕ್ತಿತ್ವದ ಪ್ರಧಾನ ಲಕ್ಷಣಗಳಾಗಿದ್ದವು. ಶೋಷಣೆ ಕಂಡಾಗಲೆಲ್ಲ ಅವರು ಅದರ ವಿರುದ್ಧ ದನಿ ಎತ್ತುತ್ತಿದ್ದರು....