ದಿನದ ಸುದ್ದಿ3 years ago
ದಾವಣಗೆರೆ | ಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : 2022-23ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೊಮಾ(ಡಿ.ಹೆಚ್.ಟಿ.ಟಿ) ಕೋರ್ಸ್ ಕಲಿಕೆಗಾಗಿ 44 ಪುರುಷ/ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ...