ದಿನದ ಸುದ್ದಿ5 years ago
ಚಿಕ್ಕಬಿದರಿ ಡಿಸ್ಟಿಲರಿ ಕಾರ್ಖಾನೆಯಿಂದ ಮಾಲಿನ್ಯ | ಗ್ರಾಮಸ್ಥರ ಆರೋಗ್ಯ ಕಾಪಾಡಲು ಜಿಲ್ಲಾಡಳಿತ ಬದ್ಧ : ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ
ಸುದ್ದಿದಿನ,ದಾವಣಗೆರೆ : ಹರಿಹರ ತಾಲ್ಲೂಕು ಚಿಕ್ಕಬಿದರಿಯ ಹಿರಿಯ ಸರ್ಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ಆರೋಗ್ಯ ಇಲಾಖೆ, ತಾಲ್ಲೂಕು ಪಂಚಾಯತ್ ಸಹಯೋಗದಲ್ಲಿ ಭಾನುವಾರ ಏರ್ಪಡಿಸಲಾದ ವಿಶೇಷ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು...