ದಿನದ ಸುದ್ದಿ6 years ago
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ : ಪ್ರಶಸ್ತಿ-ಫೆಲೋಶಿಪ್ಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ 2020-21 ನೇ ಸಾಲಿನಲ್ಲಿ ವಿವಿಧ ಪ್ರಶಸ್ತಿಗಳು, ಫೆಲೋಶಿಪ್ ಮತ್ತು ಸದಸ್ಯತ್ವಕ್ಕೆ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ನಮೂನೆ ಮತ್ತು ಇತರೆ ವಿವರಗಳನ್ನು ಅಕಾಡೆಮಿಯ ವೆಬ್ಸೈಟ್ kstacademy.in...