ದಿನದ ಸುದ್ದಿ4 years ago
ತಂಬಾಕು ನಿಯಂತ್ರಣ ಕಾನೂನನ್ನು ಬಲಪಡಿಸಲು ಶೇಕಡಾ 88% ಭಾರತೀಯರ ಒಲವು
ಕೋಟ್ಪಾ ತಿದ್ದುಪಡಿ ಮಸೂದೆ 2020ರ ಪ್ರಸ್ತಾವಿತ ಸುಧಾರಣೆಗಳಿಗೆ ರಾಷ್ಟ್ರ ಯ ಸಮೀಕ್ಷೆಯಲ್ಲಿ ಭಾರೀ ಸಾರ್ವಜನಿಕ ಬೆಂಬಲ ವ್ಯಕ್ತವಾಗಿದೆ. ಸುದ್ದಿದಿನ,ಬೆಂಗಳೂರು: ದೇಶದ 10 ರಾಜ್ಯಗಳ ವಯಸ್ಕರಲ್ಲಿ ನಡೆಸಿದ ಸಮೀಕ್ಷೆಯ ಪ್ರಕಾರ ಶೇ. 80ಕ್ಕೂ ಹೆಚ್ಚು ಭಾರತೀಯರು...