ಸುದ್ದಿದಿನ ಡೆಸ್ಕ್ : ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ಸಮಿತಿ ತೀರ್ಪಿನ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ...
ಸುದ್ದಿದಿನ ಡೆಸ್ಕ್ : ಬಂಗಾಳಕೊಲ್ಲಿಯಲ್ಲಿ ಮ್ಯಾಂಡೋಸ್ ಚಂಡಮಾರುತ ಗಂಟೆಗೆ 180ಕಿಲೋಮೀಟರ್ ವೇಗದಲ್ಲಿ ಬೀಸುತ್ತಿದ್ದು, ಕರ್ನಾಟಕ, ತಮಿಳುನಾಡು, ಸೇರಿದಂತೆ ಹಲವು ರಾಜ್ಯಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ...
ಸುದ್ದಿದಿನ ಡೆಸ್ಕ್ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಮತ್ತು ನಾಳೆ ಗುಜರಾತ್ ಮತ್ತು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಪ್ರಧಾನಮಂತ್ರಿ ಅವರು ಸಬರ್ಕಾಂತಾದ ಗಧೋಡಾ ಚೌಕಿಯಲ್ಲಿ ಸಬರ್ ಡೇರಿ...
ಸುದ್ದಿದಿನ,ದಾವಣಗೆರೆ: ಅಕ್ರಮವಾಗಿ ಬೆಳ್ಳಿ ಗೆಜ್ಜೆ ತಂದಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ತಮಿಳುನಾಡಿನ ಸೇಲಂನ ಸೆಲ್ವಂ ಮತ್ತು ಬಾಲಾಜಿ ಬಂಧಿತ ಆರೋಪಿಗಳು. ತಮಿಳುನಾಡಿನ ಸೇಲಂ ನಿಂದ ಅನಧಿಕೃತವಾಗಿ 20 ಲಕ್ಷ ರೂಪಾಯಿ ಮೌಲ್ಯದ 102...
ಸುದ್ದಿದಿನ, ತಮಿಳುನಾಡು : ತಿರುವಳ್ಳೂರು ಪಶ್ಚಿಮದ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸತೀಶ್ ಕುಮಾರ್ ಅವರು ಚೆನ್ನೈನ ಮಧುರವಾಯಲ್ ಪ್ರದೇಶದಲ್ಲಿ ತಮ್ಮ ಮನೆಯಲ್ಲಿ ನಿಲ್ಲಿಸಿದ್ದ ಕಾರಿಗೆ ಗುರುವಾರ ತಡರಾತ್ರಿ ಏಪ್ರಿಲ್ 14 ರಂದು ಬೆಂಕಿ ಹಚ್ಚಲಾಗಿದೆ ಎಂದು...
ಸುದ್ದಿದಿನ ಡೆಸ್ಕ್ : ತಮಿಳುನಾಡು ಆಡಳಿತರೂಢ ಪಕ್ಷ ಎಐಎಡಿಎಂಕೆ ತನ್ನ ಚುನಾವಣಾ ಪ್ರಣಾಳಿಕೆಯನ್ನು ಚೆನ್ನೈನಲ್ಲಿ ಭಾನುವಾರ ಬಿಡುಗಡೆ ಮಾಡಿದೆ. ಪಕ್ಷವು ನೀಡಿದ ಭರವಸೆಗಳಲ್ಲಿ ಅಮ್ಮಾ ವಾಶಿಂಗ್ ಮೆಷಿನ್, ಮಹಿಳೆಯರಿಗೆ ಪ್ರಯಾಣ ರಿಯಾಯಿತಿ, ಅಮ್ಮ ಬ್ಯಾಂಕಿಂಗ್ ಕಾರ್ಡ್...
ಸುದ್ದಿದಿನ ಡೆಸ್ಕ್: ಕರುಣಾನಿಧಿ ಅವರು ತಮಿಳುನಾಡಿಗೆ ಪ್ರತ್ಯೇಕ ಬಾವುಟ ಕೇಳಿದ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೂ ಪಾತ್ರರಾದವರು. 1970ರ ವೇಳೆಗೆ ಕರುಣಾ ಅವರು ತಮ್ಮ ರಾಜ್ಯಕ್ಕೆ ಪ್ರತ್ಯೇಕ ಬಾವುಟ ನೀಡಬೇಕೆಂದು ಪ್ರಸ್ತಾವನೆ ಸಲ್ಲಿಸಿದ್ದರು. ಆದರೆ, ಅಂದಿನ ಪ್ರಧಾನಿ...
ಸುದ್ದಿದಿನ, ರಾಮನಗರ : ಜೀತ ಪದ್ಧತಿಗೆ ಸಿಲುಕಿದ್ದ ಕುಟುಂಬವೊಂದು ಪೊಲೀಸರ ನೇತೃತ್ವದಲ್ಲಿ ಬಂಧಮುಕ್ತವಾಗಿದೆ. 2014ರಿಂದ ಈವರೆಗೂ ಫಾರಂನಿಂದ ಹೊರಬರಲು ಸಾಧ್ಯವಾಗದೇ ಮಾಲಿಕನ ಕಿರುಕುಳ ಅನುಭವಿಸಿಕೊಂಡು ಜೀವ ಉಳಿಸಿಕೊಂಡಿದ್ದ ಕುಟುಂಬವೀಗ ಜೀತ ಪದ್ಧತಿಯಿಂದ ಮುಕ್ತಗೊಂಡು ಸ್ವಗ್ರಾಮಕ್ಕೆ ಹೋಗಿದೆ....
ಸುದ್ದಿದಿನ ಡೆಸ್ಕ್ : ಬೆಂಗಳೂರಿನ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯ ಪೊಲೀಸರು ನಟ ದುನಿಯಾ ವಿಜಯ್ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಾಸ್ತಿಗುಡಿ ಚಿತ್ರೀಕರಣ ವೇಳೆ ಇಬ್ಬರು ಕಲಾವಿದರು ಮೃತಪಟ್ಟಿದ್ದರು.ಈ ಸಂಬಂಧ ನಿರ್ಮಾಪಕ ಸುಂದರ್ ಪಿ.ಗೌಡ ಬಂಧನಕ್ಕೆ ತೆರಳಿದ ವೇಳೆ...