ಲೈಫ್ ಸ್ಟೈಲ್4 years ago
ತರಕಾರಿ ಸಿಪ್ಪೆಯಿಂದ ಪೇಪರ್ ತಯಾರಿಸಿದ ಹತ್ತರ ಬಾಲೆ ಮಾನ್ಯ ಹರ್ಷ..!
ಕಸದಿಂದ ರಸ ಅನ್ನೋ ಮಾತು ಕೇಳಿದ್ದೀವಿ. ಇಲ್ಲೊಬ್ಬ ಬಾಲೆ ಅದನ್ನು ಸಾಕಾರ ಗೊಳಿಸುವ ಕಾಲಕ್ಕೆ ಕೈ ಹಾಕಿದ್ದಾಳೆ. ಮನೆಯಲ್ಲಿ ದಿನ ನಿತ್ಯವೂ ಬೀಳುವ ಅಡುಮನೆಯ ಕಸದಿಂದ ಪೇಪರ್ ತಯಾರಿಸಿದ್ದಾಳೆ ಹತ್ತು ವರ್ಷದ ಈ ಪುಟ್ಟ ಬಾಲಕಿ...