ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿನ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆ (ಸಿಎಂಕೆಕೆವೈ), ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ ಮೂಲಕ 18 ರಿಂದ 35 ವರ್ಷದೊಳಗಿನ ಎಲ್ಲಾ ವರ್ಗದ ನಿರುದ್ಯೋಗಿ ಯುವಕ/ಯುವತಿಯರಿಗಾಗಿ ಉದ್ಯೋಗಾವಕಾಶ ಹೆಚ್ಚಿಸಲು...
ಸುದ್ದಿದಿನ,ದಾವಣಗೆರೆ : ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯ ನಿವಾಸಿಗಳಾಗಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪದವಿಧರ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆಯಲು ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಪ್ರವೇಶ ಪರೀಕ್ಷೆಯನ್ನು ಏರ್ಪಡಿಸಲಾಗಿದೆ....
ಸುದ್ದಿದಿನ,ದಾವಣಗೆರೆ : ದಾವಣಗೆರೆ ಜಿಲ್ಲೆಯಲ್ಲಿ ಕೇಂದ್ರ ಪುರುಸ್ಕøತ ಯೋಜನೆಯ ರಾಷ್ಟ್ರೀಯ ಆಯುಷ್ ಅಭಿಯಾನದ ಆಯುಷ್ಮಾನ್ ಭಾರತ್ ಯೋಜನೆಯಡಿ ಮೇಲ್ದರ್ಜೆಗೇರಿಸಲಾದ 03 ಸರ್ಕಾರಿ ಆಯುರ್ವೇದ ಕ್ಷೇಮ ಕೇಂದ್ರಗಳಿಗೆ ತಾತ್ಕಾಲಿಕವಾಗಿ ಮಂಜೂರಾಗಿರುವ ಯೋಗ ತರಬೇತಿದಾರರ ಹುದ್ದೆಗೆ ನೇಮಕ ಮಾಡಿಕೊಳ್ಳಲು...
ಸುದ್ದಿದಿನ,ದಾವಣಗೆರೆ : ದಾವಣಗೆರೆಯ ಸಂಯುಕ್ತ ಪ್ರಾದೇಶಿಕ ಕೇಂದ್ರ (ಸಿಆರ್ಸಿ) ಯಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ನಂತರ ಉದ್ಯೋಗ ಆಧಾರಿತ ವಿಶೇಷ ಶಿಕ್ಷಣದಲ್ಲಿ ಶಿಕ್ಷಕರ ತರಬೇತಿ ಕೋರ್ಸ್ಗಳಿಗೆ ಅವಕಾಶ ಕಲ್ಪಿಸಲಾಗಿದ್ದು, ಆಸಕ್ತರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ....
ಸುದ್ದಿದಿನ, ಚನ್ನಗಿರಿ : ಪಟ್ಟಣದ ತಾಲ್ಲೂಕು ಪಂಚಾಯಿತಿಯ ಸಭಾಂಗಣದಲ್ಲಿ ‘ಮಹಿಳಾ ವಿ.ಆರ್.ಪಿ.ಗಳಿಗೆ ಎರಡು ದಿನದ ತರಬೇತಿ ಕಾರ್ಯಕ್ರಮ’ ವನ್ನು ಮಂಗಳವಾರ ಪ್ರಾರಂಭಿಸಲಾಯಿತು. ಕಾರ್ಯಕ್ರಮಕ್ಕೆ ಶ್ರೀ ಈಶ್ವರ್ ಸಹಾಯಕ ನಿರ್ದೇಶಕರು(ಗ್ರಾ.ಉ) , ಶ್ರೀ ವಿಶ್ವನಾಥ್ (ನಿವೃತ್ತ ತಾಲ್ಲೂಕು...
ಸುದ್ದಿದಿನ,ದಾವಣಗೆರೆ: ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ಸಂಸ್ಥೆಯು ಬೆಂಗಳೂರು, ಮೈಸೂರು, ಮಡಿಕೇರಿ, ಮೂಡಬಿದ್ರೆ, ಶಿವಮೊಗ್ಗ, ಧಾರವಾಡ, ಬೆಳಗಾವಿ ಹಾಗೂ ಕಲಬುರಗಿ ರಾಜ್ಯದಲ್ಲಿ ತರಬೇತಿ ಸಂಸ್ಥೆಗಳನ್ನು ನಡೆಸುತ್ತಿದ್ದು, ಈ ಸಂಸ್ಥೆಯ ಮೂಲಕ 6 ತಿಂಗಳು 180...
ಸುದ್ದಿದಿನ,ದಾವಣಗೆರೆ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ 3 ದಿನಗಳ ಕಾಲ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಕಾರ್ಯಕ್ರಮವನ್ನು ಆನ್ಲೈನ್ ಮೂಲಕ ಹಮ್ಮಿಕೊಳ್ಳಲಾಗಿದೆ. ದಾವಣಗೆರೆಯ ಪಿ.ಬಿ ರಸ್ತೆಯ ಅರುಣ ಚಿತ್ರಮಂದಿರದ ಎದುರಿನ ಪಶುಆಸ್ಪತ್ರೆ...
ಸುದ್ದಿದಿನ,ದಾವಣಗೆರೆ : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ಆಡಳಿತ ನ್ಯಾಯಧೀಕರಣದಲ್ಲಿ ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ ತರಬೇತಿ ನೀಡಲು ಕಾನೂನು ಪದವಿ ಹೊಂದಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪರಿಶಿಷ್ಟ ವರ್ಗಗಳ ಕಲ್ಯಾಣ...
ಸುದ್ದಿದಿನ,ದಾವಣಗೆರೆ: 2021-22ನೇ ಸಾಲಿನಲ್ಲಿ ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಧೀಕರಣದಲ್ಲಿ ತರಬೇತಿ ನೀಡಲು ಕಾನೂನು ಪದವಿ ಹೊಂದಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜಿಲ್ಲೆಗೆ 08 ಭೌತಿಕ ಗುರಿಯನ್ನು ನಿಗದಿಪಡಿಸಲಾಗಿದ್ದು, ಪರಿಶಿಷ್ಟ ಪಂಗಡದ ಕಾನೂನು...
ಸುದ್ದಿದಿನ,ದಾವಣಗೆರೆ : ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಜಿಲ್ಲಾ ಕಚೇರಿ ವತಿಯಿಂದ 2019-20ನೇ ಸಾಲಿನ ವಿಶೇಷ ಕೇಂದ್ರಿಯ ನೆರವಿನಡಿ (ಎಸ್ಸಿಎ ಯಿಂದ ಎಸ್ಸಿಎಸ್ಪಿ) ಜಿಲ್ಲೆಯ ಪರಿಶಿಷ್ಟ ಜಾತಿಯ ನಿರುದ್ಯೋಗ ವಿದ್ಯಾವಂತ ಯುವಕ-ಯುವತಿಯರಿಗೆ ಉಚಿತವಾಗಿ ತರಬೇತಿ ಕಾರ್ಯಕ್ರಮವನ್ನು ದಾವಣಗೆರೆಯ...