ರಾಜಕೀಯ6 years ago
ಎಲ್ಲಾ ಧರ್ಮಗಳಲ್ಲೂ ಮಹಿಳೆಯರನ್ನು ಕೀಳಾಗಿ ಕಾಣಲಾಗುತ್ತಿದೆ | ಕಾಂಗ್ರೆಸ್ ನಾಯಕ ಹುಸೇನ್
ಸುದ್ದಿದಿನ ಡೆಸ್ಕ್ | ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಈಚೆಗೆ ಸಂಸತ್ತಿನಲ್ಲಿ ಮೋದಿ ಅಪ್ಪಿಕೊಂಡು ಅಪಹಾಸ್ಯಕ್ಕೆ ಈಡಾಗಿದ್ದರು. ಈಗ ಅವರ ಪಕ್ಷದ ರಾಜ್ಯಸಭಾ ಸದಸ್ಯ ಹುಸೇನ್ ದಳವಾಯಿ ಅವರ ಹೇಳಿಕೆ ವಿವಾದ ಸೃಷ್ಟಿಸಿದ್ದಾರೆ. ಶ್ರೀರಾಮ ಕಾಡಿನಲ್ಲಿ...