ದಿನದ ಸುದ್ದಿ5 years ago
ರಾಮಮಂದಿರ ನಿರ್ಮಾಣ | ತಾಂತ್ರಿಕ ಉಸ್ತುವಾರಿಯಾಗಿ ಕೋಟೆ ನಾಡಿನ ಎಂಜಿನಿಯರ್ ನೇಮಕ ; ಸಚಿವ ರಮೇಶ್ ಜಾರಕಿಹೊಳಿ ಹರ್ಷ
ಸುದ್ದಿದಿನ ಡೆಸ್ಕ್ : ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಭವ್ಯ ಶ್ರೀ ರಾಮಚಂದ್ರನ ದೇವಾಲಯದ ತಾಂತ್ರಿಕ ಉಸ್ತುವಾರಿಯಾಗಿ ನೇಮಕವಾಗಿರುವ ದೇಶದ ಹಿರಿಯ ಜಿಯೋ ಟೆಕ್ನಿಕಲ್ ಎಂಜಿನಿಯರ್, ಕನ್ನಡಿಗ ಪ್ರೊ. ಟಿಜಿ ಸೀತಾರಾಮ್ ಅವರಿಗೆ ಜಲಸಂಪನ್ಮೂಲ ಸಚಿವ ರಮೇಶ್...