ಸುದ್ದಿದಿನ,ದಾವಣಗೆರೆ:ದಾವಣಗೆರೆ ತಾ.ಪಂ. ಸಾಮಾನ್ಯ ಸಭೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಹಾಗೂ ತಾಲ್ಲೂಕು ಪಂಚಾಯತ್ ಆಡಳಿತಾಧಿಕಾರಿ ಎಲ್.ಎ.ಕೃಷ್ಣನಾಯ್ಕ ಇವರ ಅಧ್ಯಕ್ಷತೆಯಲ್ಲಿ ತಾ.ಪಂ.ಸಭಾಂಗಣದಲ್ಲಿ ಜುಲೈ 1 ರಂದು (ನಾಳೆ) ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಸುದ್ದಿದಿನ.ಕಾಂ|ವಾಟ್ಸಾಪ್|9980346243
ಸುದ್ದಿದಿನ, ಬೆಂಗಳೂರು : ರಾಜ್ಯದಲ್ಲಿ ಸರ್ವೆ ಮ್ಯಾಪ್ ಡಿಜಿಟಲೀಕರಣಗೊಳಿಸಲು ಗಂಭೀರ ಚಿಂತನೆ ನಡೆದಿದ್ದು, ಆದಷ್ಟು ಶೀಘ್ರ ಆ ನಿಟ್ಟಿನಲ್ಲಿ ಕೆಲಸ ಪ್ರಾಂಭವಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಸೆಪ್ಟೆಂಬರ್ 1 ರಿಂದ ಎಲ್ಲಾ...
ಸುದ್ದಿದಿನ,ಮಾಯಕೊಂಡ : ದಾವಣಗೆರೆ ದಕ್ಷಿಣ ವಲಯದ ಕರ್ನಾಟಕ ರಾಜ್ಯ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕಕ್ಕೆ ತೆರವಾಗಿದ್ದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಹಳೆಬೆಳನೂರು ಸ.ಕಿ.ಪ್ರಾ.ಶಾಲೆ...
ಸುದ್ದಿದಿನ ಡೆಸ್ಕ್ : ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಾಗೂ ಆಯುಷ್ಮಾನ್ ಭಾರತ್ ಕಾರ್ಯಕ್ರಮ ಪ್ರಾರಂಭಿಸಿದ ನಾಲ್ಕನೇ ವರ್ಷದ ಅಂಗವಾಗಿ ಇದೇ ತಿಂಗಳ 18 ರಿಂದ 22 ರವರೆಗೆ ರಾಜ್ಯದ ಎಲ್ಲಾ 176ತಾಲೂಕು ಕೇಂದ್ರಗಳಲ್ಲಿ ಆರೋಗ್ಯ...
ಸುದ್ದಿದಿನ,ದಾವಣಗೆರೆ: ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಬುಧವಾರ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಇವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯ್ತಿಯ ಮೊದಲನೇ 30 ತಿಂಗಳ ಅವಧಿಗೆ ಹರಿಹರ ಹಾಗೂ ಹೊನ್ನಾಳಿ ತಾಲ್ಲೂಕಿನ ಅಧ್ಯಕ್ಷರು ಮತ್ತು...